ನ್ಯೂಸ್ ನಾಟೌಟ್: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಬರಮೇಲು ನಿವಾಸಿ ವಿನಯ್(29) ಎಂಬಾತನನ್ನು ಧರ್ಮಸ್ಥಳ ಠಾಣೆ...
ನ್ಯೂಸ್‌ನಾಟೌಟ್: ಕೇಂದ್ರ ಗೃಹಸಚಿವ ಅಮಿತ್ ಶಾ ಫೆ. 11ರಂದು ಹನುಮಗಿರಿ ಕ್ಷೇತ್ರದ ಅಮರಗಿರಿಯ ಉದ್ಘಾಟನೆಗೆ ಆಗಮಿಸುವ ಹಿನ್ನೆಲೆಯಲ್ಲಿ ಗುರುವಾರ ಹನುಮಗಿರಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಗಣ್ಯ ವ್ಯಕ್ತಿಗಳ ರಕ್ಷಣಾ...
ನ್ಯೂಸ್‌ನಾಟೌಟ್: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿಹಿಂದು ಯುವತಿಯೊಂದಿಗೆ ಸುತ್ತಾಡುತ್ತಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನುಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಡಬದ ಯಶ್ವಿತ್, ಚಿಕ್ಕಮಗಳೂರಿನ...
ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಹೆಚ್ಚಿನ ಬಸ್‌ಗಳ ನಿಯೋಜನೆ ಹಿನ್ನೆಲೆ ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಫೆ.11 ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್...
*ಪದವಿನಂಗಡಿಯಲ್ಲಿ ಕೊರಗಜ್ಜನ ಕೋಲ ಹಿನ್ನೆಲೆ ಬದಲಾವಣೆ ನ್ಯೂಸ್ ನಾಟೌಟ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಕರಾವಳಿ ಭಾಗದ ಬಿಜೆಪಿ ಶಾಸಕರು ಹಾಗೂ ಮುಖಂಡರ...
ನ್ಯೂಸ್ ನಾಟೌಟ್: ಕಳೆದ ಎರಡು ದಿನಗಳ ಹಿಂದೆ ಕಲುಷಿತ ಆಹಾರ ಸೇವನೆ ಶಂಕೆಯಿಂದ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರ 100ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಗೆ ನಿಖರವಾದ ಕಾರಣ...
ನ್ಯೂಸ್‌ನಾಟೌಟ್: ಮಂಗಳೂರಿನ ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್‌ಪುರ-ಕೈಕಂಬದಲ್ಲಿ ಬುಧವಾರ ರಾತ್ರಿ ಕಾರಿಗೆ ಬೈಕ್ ತಾಗಿದ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ...
ನ್ಯೂಸ್‌ನಾಟೌಟ್: ನಮ್ಮ ಜಿಲ್ಲೆಯವರೇ ಉಸ್ತುವಾರಿ ಸಚಿವರು, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರೂ ನಾಡಿನ ಉಳ್ಳಾಲದ ವೀರ ರಾಣಿ ಅಬ್ಬಕ್ಕೆ ಉತ್ಸವಕ್ಕೆ ಅನುದಾನ ಕಡಿತಗೊಳಿಸುವ ಮಹಿಳೆಯರಿಗೆ ಅವಮಾನ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ...
ನ್ಯೂಸ್ ನಾಟೌಟ್: ಸುಳ್ಯ ಕೆ.ವಿ.ಜಿ. ಅಮರಜ್ಯೋತಿ ಪಿಯು ಕಾಲೇಜಿನಲ್ಲಿ 2023-24ನೇ ಸಾಲಿನ ಆನ್‌ಲೈನ್ ಪರೀಕ್ಷೆಯ ಸ್ಕಾಲರ್‌ಶಿಪ್ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಸುಳ್ಯದ ಸಂತ ಜೋಸೆಫ್ ಇಂಗ್ಲೀಷ್...
ನ್ಯೂಸ್ ನಾಟೌಟ್: ಎಸ್‌ಡಿಪಿಐ ಕಚೇರಿಗಳಿಗೆ ಪೊಲೀಸರು ದಾಳಿ ನಡೆಸುವ ವೇಳೆ ಹಾಕಿದ್ದ ಮೊಹರು ತೆರವು ಮಾಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ...
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ