ಪುತ್ತೂರು

ಪುತ್ತೂರು : ಫಲಿಸಲಿಲ್ಲ ಚಿಕಿತ್ಸೆ , ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಕೊನೆಯುಸಿರು

ನ್ಯೂಸ್‌ ನಾಟೌಟ್ : ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ಜ. ೨೪ ರಂದು ವರದಿಯಾಗಿದೆ.ಪುತ್ತೂರು ನೆಹರೂ ನಗರದ ದಿ.ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(೨೯) ಬುಧವಾರ ಬೆಳಗ್ಗೆ...

ಉಪ್ಪಿನಂಗಡಿ: ನಿಯಂತ್ರಣ ಕಳೆದುಕೊಂಡ ಚಾಲಕ..! ಶಾಲಾ ಮಕ್ಕಳಿದ್ದ ಬಸ್ ಪಲ್ಟಿ!

ನ್ಯೂಸ್ ನಾಟೌಟ್: ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬುಧವಾರ(ಜ.24) ಉಪ್ಪಿನಂಗಡಿಯ ರಾಮನಗರ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಹಳೆಗೇಟು ಬಳಿಯ ಅರಫಾ ಶಾಲಾ ಬಸ್ ಇದಾಗಿದ್ದು, ಹಿರೇಬಂಡಾಡಿ...

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?

ನ್ಯೂಸ್ ನಾಟೌಟ್ : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಈಶ್ವರಮಂಗಲ ಸಮೀಪದ ಸುಳ್ಯಪದವಿನ ಕನ್ನಡ್ಕ ಎಂಬಲ್ಲಿ ನಡೆದ ಬಗ್ಗೆ ಸೋಮವಾರ(ಜ.8) ಬೆಳಕಿಗೆ ಬಂದಿದೆ. ಕನ್ನಡ್ಕ ನಿವಾಸಿ,...

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಅವಘಡ..! ರೋಗಿಗಳು ಪಾರಾಗಿದ್ದೇಗೆ? ಮಧ್ಯರಾತ್ರಿಯೇ ಶಾಸಕ ಅಶೋಕ್ ರೈ ಭೇಟಿ!

ನ್ಯೂಸ್ ನಾಟೌಟ್: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (ಡಿ.22) ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕು ಸರಕಾರಿ ಆಸ್ಪತ್ರೆಯ ತೀವ್ರ...

ಪುತ್ತೂರು: ಡಾಂಬರ್‌ನಲ್ಲಿ ಸಿಲುಕಿದ ನಾಗರಹಾವನ್ನು ರಕ್ಷಿಸಿದ ಉರಗ ಪ್ರೇಮಿ ಯಾರು? ಎರಡು ದಿನಗಳ ಪ್ರಯತ್ನ ಕೊನೆಗೂ ಫಲ ಕೊಡ್ತಾ..?

ನ್ಯೂಸ್ ನಾಟೌಟ್ : ಡಾಂಬರ್‌ನಲ್ಲಿ ಸಿಲುಕಿದ ನಾಗರಹಾವೊಂದನ್ನು ಉರಗ ಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಡಾಂಬರ್‌ನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹಾವನ್ನು ಎರಡು ದಿನಗಳ...

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ, ಗಾಯಾಳು ಆಸ್ಪತ್ರೆಗೆ ದಾಖಲು, ತುರ್ತಾಗಿ ತೆರಳಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ನ್ಯೂಸ್ ನಾಟೌಟ್: ಪುತ್ತೂರಿನ ಕಾಣಿಯೂರು ಗ್ರಾಮದ ಚಾರ್ವಕ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ದಾಳಿಯಿಂದ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತನನ್ನು ಮನೋಹರ್ ಎಂದು...

ಪುತ್ತೂರು: 10ನೇ ತರಗತಿ, ಪದವಿ, ಐಟಿಐ ಆದವರಿಗೆ ಭರ್ಜರಿ ಉದ್ಯೋಗಾವಕಾಶ, ಉದ್ಯೋಗಾಕಾಂಕ್ಷಿಗಳು ನೀವಾಗಿದ್ದರೆ ಕೂಡಲೇ ಅರ್ಜಿ ಸಲ್ಲಿಸಿ

ನ್ಯೂಸ್ ನಾಟೌಟ್: ನೀವು ಕೆಲಸ ಹುಡುಕುತ್ತಿದ್ದೀರಾ..? ಆಕರ್ಷಕ ಹುದ್ದೆಯ ಜೊತೆಗೆ ಕೈತುಂಬ ಸಂಬಳ ಬೇಕಾ? ಹಾಗಿದ್ದರೆ ತಡ ಯಾಕೆ ಈ ಕೂಡಲೇ ಅರ್ಜಿ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪುತ್ತೂರಿನಲ್ಲಿ ನಡೆಯಲಿರುವ ನೇರ...

ಪುತ್ತೂರು:80ಕ್ಕೂ ಹೆಚ್ಚು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ‘ಇತ್ತೆ ಬರ್ಪೆ ಅಬೂಬಕ್ಕರ್’ ಬಂಧನ,ಆರೋಪಿಯನ್ನು ‘ಮುರನಿ’ ಬಂಧಿಸಿ ಚಳಿ ಬಿಡಿಸಿದ ಪೊಲೀಸರು..!

ನ್ಯೂಸ್ ನಾಟೌಟ್ :ವಾರದ ಹಿಂದೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದ್ದ 2 ಲಕ್ಷ ನಗದು ಮತ್ತು ಸ್ಕೂಟಿ ಕಳವು ಪ್ರಕರಣ ಸೇರಿದಂತೆ ಸುಮಾರು ೮೦ಕ್ಕೂ ಅಧಿಕ ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು...

ಪುತ್ತೂರು: ಅಡ್ಡಾದಿಡ್ಡಿ ಓಡಿಸಿ ಲಾರಿಗೆ ಗುದ್ದಿದ ಸ್ಕೂಟರ್..! ಪೊಲೀಸ್ ಠಾಣೆ ಮೆಟ್ಟಿಲೇರಿದ ಲಾರಿ ಚಾಲಕ

ನ್ಯೂಸ್ ನಾಟೌಟ್: ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಸ್ಕೂಟರ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಳಾಲು...

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್, ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಪ್ರವೇಶ ಪರೀಕ್ಷಾ ತರಬೇತಿ, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ನ್ಯೂಸ್ ನಾಟೌಟ್: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕರ್ನಾಟಕ ಎಜ್ಯುಕೇಷನಲ್ ಪ್ರಶಸ್ತಿ ಪಡೆದು ಉದ್ಯೋಗಕಾಂಕ್ಷಿಗಳ ಬದುಕಲ್ಲಿ ಹೊಸ ಭರವಸೆ ಮೂಡಿಸಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ ಮತ್ತೊಂದು ಸುವರ್ಣಾವಕಾಶದೊಂದಿಗೆ ನಿಮ್ಮ ಮುಂದಿದೆ....