ಪುತ್ತೂರು

ಪುತ್ತೂರು: ರಿಕ್ಷಾ ಏರಿದ ಹುಡುಗಿ ಜೊತೆ ಅಸಭ್ಯ ವರ್ತನೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನ್ಯೂಸ್ ನಾಟೌಟ್: ಉಪ್ಪಿನಂಗಡಿಯಿಂದ ಪುತ್ತೂರಿಗೆ ಅಟೋರಿಕ್ಷಾದಲ್ಲಿ ಬಂದ ಯುವತಿಯೊಂದಿಗೆ ಚಾಲಕ ಅನುಚಿತವಾಗಿ ವರ್ತಿಸಿರುವ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯೋರ್ವರು...

ಬೆಂಗಳೂರು ಕಂಬಳ ನೋಡಿ ಬರುತ್ತಿದ್ದ ವೇಳೆ ಭೀಕರ ಅಪಘಾತ..! ಸ್ಥಳದಲ್ಲೇ ಇಬ್ಬರ ದುರ್ಮರಣ, ಮೂವರ ಸ್ಥಿತಿ ಗಂಭೀರ! ಅಷ್ಟಕ್ಕೂ ಅಲ್ಲೇನಾಯ್ತು?

ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳವನ್ನು ವೀಕ್ಷಣೆಗೆಂದು ಹೋದವರು ವಾಪಸ್‌ ಮಂಗಳೂರಿಗೆ ಮರಳುವಾಗ ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ನಡೆದಿದೆ. ತುಮಕೂರು...

ಭವಿಷ್ಯದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುವಾಗಿ ಬೆಳಗಬೇಕಾಗಿದ್ದ ಪ್ರತಿಭೆ ಇನ್ನಿಲ್ಲ,ಕೀಟನಾಶಕ ಸೇವನೆ, ಚಿಕಿತ್ಸೆ ಫಲಿಸದೇ ಕೊನೆಯುಸಿರು..!

ನ್ಯೂಸ್ ನಾಟೌಟ್ :ಪ್ರತಿಭಾನ್ವಿತ ಕ್ರೀಡಾಪಟು ಹಾಗೂ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಚಿಕಿತ್ಸೆ ಪಡೆದಿದ್ದು,ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ನಿಶಾ (17) ಉಸಿರು ಚೆಲ್ಲಿದ ವಿದ್ಯಾರ್ಥಿನಿಯೆಂದು ತಿಳಿದು...

‘ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ, ಈಗ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ’ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಾಗ್ದಾಳಿ

ನ್ಯೂಸ್ ನಾಟೌಟ್: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟಿಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು ಈಗ ಬಿಜೆಪಿಯವರು...

ಪುತ್ತೂರು: ಪೊಲೀಸ್ ಸಿಬ್ಬಂದಿ ಮೇಲೆಯೇ ಜಲ್ಲಿಕಲ್ಲಿನಿಂದ ಹೊಡೆದು ಗಾಯಗೊಳಿಸಿದ ವ್ಯಕ್ತಿ..!ಆರೋಪಿ ಬಂಧನ

ನ್ಯೂಸ್ ನಾಟೌಟ್ : ಜಲ್ಲಿಕಲ್ಲಿನಿಂದ ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಬಡಗನ್ನೂರು ಮುಂಡೋಲೆ ನಿವಾಸಿ ಹರೀಶ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಪುತ್ತೂರು ಸಂಚಾರ...

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನು ಭೇಟಿಯಾದ ಪುತ್ತಿಲ ಪರಿವಾರ ನಾಯಕರು..!ಕರಾವಳಿಯ ರಾಜಕೀಯದಲ್ಲಿ ಗರಿಗೆದರಿದ ಕುತೂಹಲ

ನ್ಯೂಸ್ ನಾಟೌಟ್ : ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ನೇಮಕಗೊಂಡಿದ್ದಾರೆ. ಇವರಿಗೆ ಹಲವು ಮಂದಿ ಶುಭಾಶಯಗಳನ್ನು ಹೇಳುತ್ತಿದ್ದಾರೆ. ಇದೀಗ ಪುತ್ತೂರಿನ ‘ಪುತ್ತಿಲ ಪರಿವಾರ’ನಾಯಕರು ಕೂಡ ಶಿವಮೊಗ್ಗದ ನಿವಾಸಕ್ಕೆ...

ಬಡವರ ಬಗೆಗಿನ ಕಾಳಜಿಯೇ ಸೇವಾ ಸೌರಭ ಕಾರ್ಯಕ್ಕೆ ಶ್ರೀರಕ್ಷೆ : ಸ್ಪೀಕರ್‌ ಯು.ಟಿ. ಖಾದರ್

ನ್ಯೂಸ್ ನಾಟೌಟ್ : ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ ನಮ್ಮದು. ಈ ನಾಡಿನ ಸಂಸ್ಕೃತಿಯ ಸಾರ ಕರ್ನಾಟಕದಲ್ಲಿದೆ. ಕರ್ನಾಟಕದ‌ ಸಂಸ್ಕೃತಿಯ ಸಾರ ದಕ್ಷಿಣ ಕನ್ನಡದಲ್ಲಿದೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಈ ಸಂಸ್ಕೃತಿ...

‘ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಟೋಕನ್ ವ್ಯವಸ್ಥೆ ಇರಲ್ಲ’ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪ್ರಕಟಣೆ

ನ್ಯೂಸ್ ನಾಟೌಟ್: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ ಎಂದು...

ಸುಬ್ರಹ್ಮಣ್ಯ: ಆಂಜನೇಯ ಗುಡಿಯಲ್ಲಿ ಕಳ್ಳತನ ಸುದ್ದಿ ವೈರಲ್, ಕಳ್ಳತನವೇ ಆಗಿಲ್ಲವೆಂದು ಎಸ್ ಐ ಸ್ಪಷ್ಟನೆ

ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದ ಆಂಜನೇಯ ದೇವಸ್ಥಾನದ ಗುಡಿಯಲ್ಲಿ ನವೆಂಬರ್ 9ರಂದು ರಾತ್ರಿ ಕಳ್ಳತನ ನಡೆದಿದೆ ಅನ್ನುವುದನ್ನು ಪೊಲೀಸರು ನಿರಾಕರಿಸಿದ್ದಾರೆ. ಯಾವುದೇ ಕಳ್ಳತನ ಪ್ರಕರಣದ ಬಗ್ಗೆ ವರದಿಯಾಗಿಲ್ಲ. ಮದ್ಯಪಾನ ಸೇವಿಸಿದ ವ್ಯಕ್ತಿಯೊಬ್ಬ ಅಮಲಿನಲ್ಲಿ...

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಪ್ರಕರಣ, ಕೃತ್ಯ ನಡೆದ ಸ್ಥಳ ಅಕ್ರಮ ಚಟುವಟಿಕೆಯ ತಾಣವಾಗಿತ್ತಾ?

ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಕಲ್ಲೇಗ ಟೈಗರ್ಸ್ ರೂವಾರಿ ಅಕ್ಷಯ್ ಕಲ್ಲೇಗ ಜೀವ ತೆತ್ತ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ.ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಹಲವು ವಿಚಾರಗಳು ಬಯಲಿಗೆ...