Category : ಕಾಸರಗೋಡು

ಕಾಸರಗೋಡುಕ್ರೈಂವೈರಲ್ ನ್ಯೂಸ್

ಪಾತ್ರೆ ತೊಳೆಯುತ್ತಿದ್ದ ಮಹಿಳೆಯ ಕೈಗೆ ತೆಂಗಿನಕಾಯಿ ಎಸೆದ ಮಂಗ..! ಕೈ ಮೂಳೆ ಮುರಿತ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಏನಾದರೂ ಉಪದ್ರ ಮಾಡಿದ್ರೆ ಅಣ್ಣ..ಅವನ ಕೋತಿ ಚೇಷ್ಠೆ ನೋಡು ಅಂತೇವೆ, ಆದರೆ ಇಲ್ಲೊಂದು ಕೋತಿ ಪಾತ್ರ ತೊಳೆಯುತ್ತಿದ್ದ ಮಹಿಳೆಯ ಕೈಯ ಮೇಲೆ ತೆಂಗಿನ ಕಾಯಿ ಎಸೆದು ಗಂಭೀರ ಗಾಯಗೊಳಿಸಿದೆ. ಈ ಘಟನೆ...
ಕಾಸರಗೋಡುಕ್ರೈಂ

ಪಟಾಕಿ ಸ್ಫೋಟಕ್ಕೆ ಕಾಸರಗೋಡಿನ ಯುವಕ ಬಲಿ, ಒಂದೇ ಒಂದು ಕಿಡಿಯಿಂದ ಸಂಭವಿಸಿತು ಮಹಾ ದುರಂತ

ನ್ಯೂಸ್ ನಾಟೌಟ್: ಕಾಸರಗೋಡಿನ ನೀಲೇಶ್ವರದ ವೀರರ್ ಕಾವ್ ದೇವಸ್ಥಾನದಲ್ಲಿ ಕಳೆದ ಸೋಮವಾರ ರಾತ್ರಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ಗಾಯಗೊಂಡಿದ್ದ ಯುವಕ ಶನಿವಾರ ಮೃತಪಟ್ಟಿದ್ದಾರೆ. ಚೊಯ್ಯಂಕೋಟ ಕಿಣಾವೂರ್ ನಿವಾಸಿ ಕುಂಞಿರಾಮ ಮತ್ತು ಎಂ.ಕೆ.ಸಾವಿತ್ರಿ ಅವರ ಪುತ್ರ...
ಕರಾವಳಿಕಾಸರಗೋಡುಕ್ರೈಂ

ಕಾಸರಗೋಡು: ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ..! 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ..!

ನ್ಯೂಸ್ ನಾಟೌಟ್‌ : ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ಅ.28 ರಂದು ನಡೆದಿದೆ. ಕಾಸರಗೋಡು ಜಿಲ್ಲೆಯ “ನೀಲೇಶ್ವರದ...
ಕಾಸರಗೋಡುಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಕೇರಳ ಸಿಎಂ ಪಿಣರಾಯಿ ವಿಜಯನ್‌ ಪ್ರಯಾಣಿಸುತ್ತಿದ್ದ ಕಾರು ಸರಣಿ ಅಪಘಾತ..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್‌ :ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಅ.28 ರಂದು ಈ ಘಟನೆ ನಡೆದಿದೆ ಎಂದು...
ಕಾಸರಗೋಡುದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

ಇನ್ನು ಮುಂದೆ ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನದಲ್ಲಿಇರುಮುಡಿ’ ಸಾಗಿಸಲು ಅನುಮತಿ..! ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಹೇಳಿದ್ದೇನು..?

ನ್ಯೂಸ್ ನಾಟೌಟ್: ಕೇರಳದ ಶಬರಿಮಲೆ ದೇವಸ್ಥಾನಕ್ಕೆ ತೆರಳುವ ಯಾತ್ರಾರ್ಥಿಗಳು ವಿಮಾನಗಳ ಕ್ಯಾಬಿನ್ ಬ್ಯಾಗ್‌ ನಲ್ಲಿ ಇನ್ನು ಮುಂದೆ ಇರುಮುಡಿ’ಯನ್ನು ಸಾಗಿಸಲು ಅನುಮತಿ ಇದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. ಶನಿವಾರ(ಅ.27)...
ಕರಾವಳಿಕಾಸರಗೋಡುದೇಶ-ವಿದೇಶ

ಆನ್‌ ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶ..! ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ

ನ್ಯೂಸ್ ನಾಟೌಟ್: ಶಬರಿಮಲೆಯಲ್ಲಿ ನವೆಂಬರ್‌ ನಿಂದ ಪ್ರಾರಂಭವಾಗುವ ಎರಡು ತಿಂಗಳ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರಾ ಹಿನ್ನೆಲೆ ಈ ವರ್ಷ ಆನ್‌ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ....
ಕಾಸರಗೋಡುಕ್ರೈಂವೈರಲ್ ನ್ಯೂಸ್

ಕಾಸರಗೋಡು: ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆ..! ಕೆರೆಯಲ್ಲಿ 3 ವರ್ಷದ ಮಗುವಿನ ಶವ ಪತ್ತೆ..!

ನ್ಯೂಸ್ ನಾಟೌಟ್: ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಾಸರಗೋಡಿನ ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ(ಸೆ.29) ಸಂಜೆ ನಡೆದಿದೆ.ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್ ಮೃತಪಟ್ಟ ಮಗು...
ಕಾಸರಗೋಡುಸುಳ್ಯ

ಸುಳ್ಯ: ಬೋವಿಕ್ಕಾನ ಸರಸ್ವತಿ ವಿದ್ಯಾಲಯದಲ್ಲಿ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ನ್ಯೂಸ್‌ ನಾಟೌಟ್‌: ಸುಳ್ಯದ ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕೇರಳದ ಕಾಸರಗೋಡು ಜಿಲ್ಲೆಯ ಬೋವಿಕ್ಕಾನದ ಸರಸ್ವತಿ ವಿದ್ಯಾಲದ ಸಹಯೋಗದೊಂದಿಗೆ ಇಲ್ಲಿನ ವಿದ್ಯಾಲಯದಲ್ಲಿ ಭಾನುವಾರ (ಸೆ. 22) ಉಚಿತ ವೈದ್ಯಕೀಯ ತಪಾಸಣಾ ಶಿಬಿರ...
ಕಾಸರಗೋಡುಕ್ರೈಂ

ಕಾಸರಗೋಡು: ಸ್ವಿಫ್ಟ್ -ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ, ಪ್ರಯಾಣಿಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ : ಕಾಸರಗೋಡಿನ ಬಂದಿಯೋಡು ಬಳಿಯ ಸಿರಿಯಾ ಎಂಬಲ್ಲಿ ಸ್ವಿಫ್ಟ್ ಕಾರು ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನೊಳಗಿದ್ದ ಮಹಿಳೆಯರು...
ಕಾಸರಗೋಡುಕ್ರೈಂ

ಕಾಸರಗೋಡು: ಬೈಕ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್..! ಖಾಸಗಿ ಬಸ್ ನಡಿಗೆ ಎಸೆಯಲ್ಪಟ್ಟು ಸಾಫ್ಟ್ ವೇರ್ ಇಂಜಿನಿಯರ್ ಸಾವು..!

ನ್ಯೂಸ್ ನಾಟೌಟ್: ಕೆ.ಎಸ್.ಆರ್.ಟಿ.ಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.25ರ ರಾತ್ರಿ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ....