ವಿಡಿಯೋ

ನದಿಗೆ ಉರುಳಿದ ಬಸ್‌,10 ಮಂದಿ ನಾಪತ್ತೆ..! ತೀವ್ರ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅನಾಹುತ..!

ನ್ಯೂಸ್ ನಾಟೌಟ್: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕಾನಂದ ನದಿಗೆ 18 ಪ್ರಯಾಣಿಕರಿದ್ದ ಬಸ್‌ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ. ಏಳು ಜನರನ್ನು ರಕ್ಷಿಸಲಾಗಿದ್ದು ಪೊಲೀಸರು ಮತ್ತು ರಾಜ್ಯ ವಿಪತ್ತು...

ಆಕ್ಸಿಯಮ್​ ಮಿಷನ್​ 4 ಉಡಾವಣೆ ಯಶಸ್ವಿ, 40 ವರ್ಷದ ಬಳಿಕ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ..!

ನ್ಯೂಸ್ ನಾಟೌಟ್: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ(ISS)ಕ್ಕೆ ಪ್ರಯಾಣ ಬೆಳೆಸಿದ್ದಾರೆ. ಅಮೆರಿಕದ ಕಾಲಮಾನ ಪ್ರಕಾರ, ಜೂನ್ 25ರ ಬುಧವಾರ ಬೆಳಗಿನ ಜಾವ 2:31ಕ್ಕೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ...

ಎಮ್ಮೆ ಸ್ನಾನ ಮಾಡಿಸಲು ನದಿಗಿಳಿದ ಬಾಲಕನನ್ನು ಎಳೆದೊಯ್ದ ಮೊಸಳೆ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಎಮ್ಮೆ ಸ್ನಾನ ಮಾಡಿಸಲು ನದಿ ತೀರಕ್ಕೆ ಹೋದ ಬಾಲಕನನ್ನು ಮೊಸೆಳೆ ಎಳೆದೊಯ್ದ ಘಟನೆಯ ವಿಡಿಯೋ ವೈರಲ್‌ ಆಗಿದೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ(ಜೂ.22) ಈ ಘಟನೆ ನಡೆದಿದೆ....

ಚಲಿಸುವ ರೈಲಿನ ಕೆಳಗೆ ಬಿದ್ದ ಮಗಳನ್ನು ಪ್ರಾಣ ಲೆಕ್ಕಿಸದೆ ರೈಲ್ವೆ ಹಳಿಯಲ್ಲೇ ಮಲಗಿ ರಕ್ಷಿಸಿದ ತಂದೆ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್: ತಂದೆಯಾದವನು ತನ್ನ ಮಗ ಹಾಗೂ ಮಗಳಿಗಾಗಿ ತನ್ನ ಪ್ರಾಣ ಬೇಕಾದ್ರೂ ಕೊಡಲು ಸಿದ್ಧವಿರುತ್ತಾನೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಂತಿದೆ. ಚಲಿಸುವ ರೈಲಿನ ಕೆಳಗೆ ಬಿದ್ದ ತನ್ನ ಮಗಳನ್ನು ತಂದೆಯೊಬ್ಬನು...

ಆರೋಪಿಗಳಿಗೆ ಸೂಚನೆ ಕೊಟ್ಟು ಹಿಡಿಯದೆ ಓಡಿ ಹೋಗಲು ಅವಕಾಶ ಕೊಟ್ಟ ಇಬ್ಬರು ಪೊಲೀಸರು ಅಮಾನತ್ತು..! ಸಿಸಿಟಿವಿಯಲ್ಲಿ ದೃಶ್ಯ ಸೆರೆ..!

ನ್ಯೂಸ್ ನಾಟೌಟ್:ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತ್ತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜೂನ್ 12ರಂದು ಈ ಘಟನೆ ನಡೆದಿದ್ದು,...

ಮನೆಯೊಳಗೆ LPG ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟ..! ಪವಾಡವೆಂಬಂತೆ ಪಾರಾದ ಇಬ್ಬರು, ವಿಡಿಯೋ ವೈರಲ್

ನ್ಯೂಸ್ ನಾಟೌಟ್:ಮನೆಯೊಳಗೆ ಅಡುಗೆ ಅನಿಲ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಪೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, 2 ಮಂದಿ ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿರುವ ಆಘಾತಕಾರಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಸುಳ್ಯ: ಗುಂಡಿ ಮುಚ್ಚಿಸದ ಅಧಿಕಾರಿಗಳು, ರೊಚ್ಚಿಗೆದ್ದು ತಾವೇ ಗುಂಡಿ ಮುಚ್ಚಿ ಜನ ಸೇವೆ ಮಾಡಿದ ‘ಜೈ ಜವಾನ್’ ಆಟೋ ಚಾಲಕರು

ನ್ಯೂಸ್ ನಾಟೌಟ್: ಇತ್ತೀಚಿಗೆ ನಮ್ಮ ಸುಳ್ಯದಲ್ಲಿ ರಸ್ತೆಗಳು ಹೊಂಡ ಗುಂಡಿಗಳ ಮೇಲೆ ಇವೆಯೋ ಅಥವಾ ಹೊಂಡ ಗುಂಡಿಗಳ ಮೇಲೆಯೇ ರಸ್ತೆಗಳಿವೆಯೋ ಅನ್ನುವುದೇ ಗೊತ್ತಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಎಷ್ಟು ಸಲ ಮನವಿ ಮಾಡಿದರೂ...

ಮಗುವಿನ ಎದುರೇ ಅಮ್ಮನನ್ನು ಮರಕ್ಕೆ ಕಟ್ಟಿ ಥಳಿಸಿದ ಜನ..! ಗಂಡ ಸಾಲ ತೀರಿಸದ್ದಕ್ಕೆ ಹೆಂಡತಿಗೆ ಶಿಕ್ಷೆ, ಆರೋಪಿ ಅರೆಸ್ಟ್..!

ನ್ಯೂಸ್ ನಾಟೌಟ್: ಪತಿ ಸಾಲ ಮರುಪಾವತಿಸಲು ವಿಫಲನಾಗಿದ್ದಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು,...

ಇರಾನ್‌ ಸರ್ಕಾರಿ ವಾಹಿನಿ ಮೇಲೆ ಬಾಂಬ್‌ ದಾಳಿ..! ಓಡಿ ಹೋದ ಲೈವ್‌ ನಲ್ಲಿದ್ದ ನಿರೂಪಕಿ..!

ನ್ಯೂಸ್ ನಾಟೌಟ್: ನಾಗರಿಕರನ್ನು ಗುರಿಯಾಗಿಸಿ ದಾಳಿ ಮಾಡಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ ಟೆಹ್ರಾನ್‌ ನಲ್ಲಿರುವ ಇರಾನಿನ ಸರ್ಕಾರಿ ಟಿವಿ ವಾಹಿನಿ IRIB(Islamic Republic of Iran Broadcasting) ಕಚೇರಿಯ ಮೇಲೆಯೇ ಬಾಂಬ್‌ ದಾಳಿ...

ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಚಾಲಕ..! ವಿಡಿಯೋ ವೈರಲ್

ನ್ಯೂಸ್ ನಾಟೌಟ್: ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಚಾಲಕ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ಇಂದು(ಜೂ.16) ನಡೆದಿದೆ. ಈ...