ಇತರ

ಬಿಎಂಟಿಸಿ ಯಲ್ಲಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ....

Read more

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಕೈದಿಗೆ ಹೃದಯಾಘಾತ..! ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತ್ಯು..!

ನ್ಯೂಸ್ ನಾಟೌಟ್: ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ.12 ರಂದು ನಡೆದಿದೆ. ಅನುಪ್ ಶೆಟ್ಟಿ (38) ಮೃತಪಟ್ಟ ವಿಚಾರಣಾಧೀನ ಕೈದಿ...

Read more

ಭಾರತದಲ್ಲಿ ಮುಂದಿನ ವರ್ಷದಿಂದ ಹಾರುವ ಕಾರುಗಳ ಹವಾ..! ಏನಿದು ಮದ್ರಾಸ್ ಐಐಟಿ ಹೊಸ ಯೋಜನೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನ್ಯೂಸ್ ನಾಟೌಟ್: ವಿದೇಶಗಳಲ್ಲಿರುವ ಹಾರುವ ಕಾರುಗಳು ಮುಂದಿನ ವರ್ಷದಿಂದ ಭಾರತದಲ್ಲೂ ಆಗಸದಲ್ಲಿ ಹಾರಾಡಲಿವೆ. ಮುಂದಿನ ವರ್ಷ ಮುಗಿಯುವುದರೊಳಗಾಗಿ ಎಲೆಕ್ಟ್ರಿಕ್ ಹಾರುವ ಕಾರನ್ನು ತಯಾರಿಸುವ ಯೋಜನೆಯನ್ನು ಮದ್ರಾಸ್ ಐಐಟಿ...

Read more

ಅಶ್ಲೀಲ ವಿಡಿಯೋ ವೈರಲ್ ಮಾಡಿದವರಿಗೆ ಸವಾಲೆಸೆದ ನಟಿ ಜ್ಯೋತಿ ರೈ, ಈ ವಿಡಿಯೋ ಕೂಡ ವೈರಲ್ ಮಾಡಿ ಎಂದು ಹೇಳಿದ್ಯಾಕೆ..?

ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ಕರ್ನಾಟಕ ಮೂಲದ ಜ್ಯೋತಿ ರೈ ಭಾರಿ ಸುದ್ದಿಯಲ್ಲಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಅವರದ್ದು ಎನ್ನಲಾದ ಅಶ್ಲೀಲ ನಕಲಿ ವಿಡಿಯೋವೊಂದು...

Read more

ಇಂಡೋನೇಷ್ಯಾದಲ್ಲಿ ತುಳು ಮಾತನಾಡಿದ ಡಾ. ಬ್ರೋ, ‘ಹಲೋ ಎಂಚ ಉಲ್ಲರ್, ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಕನ್ನಡಿಗ ಡಾ. ಬ್ರೊ ಯಾರಿಗೆ ಗೊತ್ತಿಲ್ಲ ಹೇಳಿ. ಪ್ರತಿಯೊಬ್ಬರು ಕೂಡ ಈತನ ಕಂಟೆಂಟ್ ಗಳನ್ನು ಇಷ್ಟ ಪಡ್ತಾರೆ. ದೇಶ-ವಿದೇಶಗಳಲ್ಲಿ ಸಂಚರಿಸುತ್ತಾ ಅಚ್ಚ ಕನ್ನಡದಲ್ಲಿ ಮಾತನಾಡುವ...

Read more

NMC: ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಕಾರ್ಯಾಗಾರ ಹಾಗೂ ಸಂವಾದ, ಮೊಬೈಲ್ ನಲ್ಲೂ ವಿಡಿಯೋ ಎಡಿಟಿಂಗ್ ಬಗ್ಗೆ ಮಾಹಿತಿ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಗ್ರಾಫಿಕ್ ಡಿಸೈನಿಂಗ್ ಮತ್ತು ಕಂಟೆಂಟ್ ಮೇಕಿಂಗ್ ಮಾಹಿತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಮೇ9ರಂದು...

Read more

ರೈಲು ನಿಲ್ದಾಣಗಳಲ್ಲಿ 100 ಜನೌಷಧಿ ಕೇಂದ್ರಗಳು ಆರಂಭ, ಈ ಬಗ್ಗೆ ರೈಲ್ವೆ ಅಧಿಕಾರಿಗಳು ಹೇಳಿದ್ದೇನು..?

ನ್ಯೂಸ್ ನಾಟೌಟ್: ಭಾರತೀಯ ರೈಲು ನಿಲ್ದಾಣಗಳಲ್ಲಿ (Indian Railway Station) ಪ್ರಯಾಣಿಕರ ಸೌಕರ್ಯಗಳನ್ನು ಹೆಚ್ಚಿಸಲು, ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು...

Read more

ದೈವಗಳ ಅಭಯ ಪಡೆದ ಕೆ.ಜಿ.ಎಫ್ ಬೆಡಗಿ, ದೈವಗಳಿಗೆ ನೇಮ ನೀಡುವುದಾಗಿ ಹರಕೆ ಹೊತ್ತಿದ್ದೇಕೆ ನಟಿ..?

ನ್ಯೂಸ್ ನಾಟೌಟ್: ಕನ್ನಡದ ಪ್ಯಾನ್ ಇಂಡಿಯಾ ಬ್ಲಾಕ್ ​ಬಸ್ಟರ್ ಸಿನಿಮಾ 'ಕೆಜಿಎಫ್'​​​​ನಲ್ಲಿ ರಾಕಿಂಗ್ ಸ್ಟಾರ್ ಯಶ್ ಗೆ ನಾಯಕಿ ನಟಿಯಾಗಿ ನಟಿಸಿ ಸಾಕಷ್ಟು ಜನಪ್ರಿಯರಾಗಿರುವ ಶ್ರೀನಿಧಿ ಶೆಟ್ಟಿ...

Read more

ಸುಳ್ಯ: ಬಿರು ಬಿಸಿಲಿನ ಝಳಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ, ಈ ಅಪರಿಚಿತ ವ್ಯಕ್ತಿಯ ಸಂಬಂಧಿಗಳಿಗೆ ತಿಳಿಸುವಿರಾ..?

ನ್ಯೂಸ್ ನಾಟೌಟ್: ಅಪರಿಚಿತ ವ್ಯಕ್ತಿಯೊಬ್ಬರು ಸುಳ್ಯ ಬಸ್ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸದ್ಯ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಸಂಬಂಧಿಕರು ಅಥವಾ...

Read more

ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲಿನಲ್ಲಿ 23 ಸಾವಿರ ಕೋಲ ಸೇವೆಗಳು ಬುಕ್ಕಿಂಗ್‌..! ಹರಕೆ ಪೂರ್ಣಗೊಳ್ಳಲು 35 ವರ್ಷಗಳು ಬೇಕಾ..?

ನ್ಯೂಸ್ ನಾಟೌಟ್: ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ಕಿಂಗ್‌ ಇರುವುದರಿಂದ ಭಕ್ತರಿಗೆ ಶೀಘ್ರ ಸೇವೆ ಸಂದಾಯದ...

Read more
Page 1 of 4 1 2 4