ರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್ .ಎಂ. ಕೃಷ್ಣ ಇನ್ನಿಲ್ಲ, ಕಳಚಿ ಬಿದ್ದ ರಾಜಕೀಯ ಕ್ಷೇತ್ರದ ಹಿರಿಯ ಕೊಂಡಿ

ನ್ಯೂಸ್ ನಾಟೌಟ್: ಮುಖ್ಯಮಂತ್ರಿ ಸೋಮನಹಳ್ಳಿ, ಮಲ್ಲಯ್ಯ ಕೃಷ್ಣ (S.M.Krishna) ಅವರು ಮಂಗಳವಾರ (ಡಿ.10) ನಸುಕಿನ 2.45ರ ಸುಮಾರಿಗೆ ಅಸುನೀಗಿದ್ದಾರೆ. 1932ರ ಮೇ 1ರಂದು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಜನಿಸಿದ ಎಸ್.ಎಂ.ಕೃಷ್ಣ ಅವರು...

ಉಪ ಚುನಾವಣೆಯಲ್ಲಿ ಗೆದ್ದಿದ್ದ ಮೂವರು ಕಾಂಗ್ರೆಸ್ ಶಾಸಕರಿಂದ ಪ್ರಮಾಣವಚನ ಸ್ವೀಕಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನೂತನವಾಗಿ ಆಯ್ಕೆಯಾದ ಮೂವರು ಕಾಂಗ್ರೆಸ್ ಶಾಸಕರು ಇಂದು(ಡಿ.9) ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾದ ಬೆನ್ನಲ್ಲೇ ಸಂಡೂರು, ಶಿಗ್ಗಾಂವ್...

40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು, ಸಾಯಲು ಟೈಮ್​ ಟೇಬಲ್ ಹಾಕಿ ಪ್ಲಾನ್ ಮಾಡಿದ್ದ ವ್ಯಕ್ತಿ..! Justice Is Due ಎಂದು ಕತ್ತಿಗೆಗೆ ಬೋರ್ಡ್ ಹಾಕಿಕೊಂಡು ಆತ್ಮಹತ್ಯೆ..!

ನ್ಯೂಸ್ ನಾಟೌಟ್: ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿಯ ಮಂಜುನಾಥ್ ಲೇಔಟ್ ನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಆತ್ಮಹತ್ಯೆ...

ಪ್ರೌಢಶಾಲಾ ಸಹ ಶಿಕ್ಷಕರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಬಡ್ತಿ ನೀಡುತ್ತೇವೆ ಎಂದ ಶಿಕ್ಷಣ ಸಚಿವ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು 2025ರ...

ಉಪಚುನಾವಣೆಯಲ್ಲಿ ಸೋತಿರುವ ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಇತ್ತೀಚೆಗಷ್ಟೇ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ 2025ರಲ್ಲಿ ನಡೆಯಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಿಂದ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ...

ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ, ಔಷಧಿ ತಯಾರಿಸಿದ ಕಂಪನಿ ವಿರುದ್ಧ ಕ್ರಮ ಎಂದ ಆರೋಗ್ಯ ಸಚಿವ

ನ್ಯೂಸ್‌ ನಾಟೌಟ್‌: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದು(ಡಿ.8) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ...

ಏಕಾಏಕಿ ಪಂಪ್‌ ಹೌಸ್‌ಗೆ ನುಗ್ಗಿದ ಕಾರು..! ಕಾರಿನಲ್ಲಿದ್ದ ಐವರು ಪವಾಡಸದೃಶ ಪಾರು..!

ನ್ಯೂಸ್‌ ನಾಟೌಟ್‌: ಚಲಿಸುತ್ತಿದ್ದ ಕಾರೊಂದು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ನಗರ ಸಭೆಯ ಪಂಪ್‌ ಹೌಸ್‌ಗೆ ನುಗ್ಗಿದ ಘಟನೆ ಮಣಿಪಾಲದ ಈಶ್ವರನಗರದಲ್ಲಿ ಶನಿವಾರ ಸಂಭವಿಸಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ...

ಕಾರಿನ ರೂಫ್ ಮೇಲೆ ನಾಯಿ ಮರಿಗಳನ್ನು ಕೂರಿಸಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ..! ಪ್ರಶ್ನಿಸಿದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್ : ಕಾರು ಚಾಲಕನೋರ್ವ ಮೂರು ನಾಯಿಮರಿಗಳನ್ನು ಕಾರಿನ ರೂಫ್ ಮೇಲೆ ಕೂರಿಸಿ ಹೋಗುತ್ತಿದ್ದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವಿಡಿಯೋ ವೈರಲ್ ಆಗುತ್ತಲೇ ಕಾರು ಚಾಲಕನಿಗೆ ಬೆಂಗಳೂರು ಪೊಲೀಸರು...

ಕೆಎಂಎಫ್ ಎಂ.ಡಿ ಜಗದೀಶ್‌ ಗೆ ಸ್ಥಾನ ತೋರಿಸದೇ ದಿಢೀರ್ ವರ್ಗಾವಣೆ, ನಂದಿನಿಯ ಬ್ರ‍್ಯಾಂಡ್‌ ನ ಇಡ್ಲಿ, ದೋಸೆ ಹಿಟ್ಟನ್ನು ತರಲು ಕೊಡುಗೆ ನೀಡಿದ್ದ ಅಧಿಕಾರಿ

ನ್ಯೂಸ್ ನಾಟೌಟ್ : ಕೆ.ಎಂ.ಎಫ್ (ನಂದಿನಿ) ಎಂಡಿ ಜಗದೀಶ್‌ ಗೆ ಎಂಬವರಿಗೆ ಸ್ಥಾನ ತೋರಿಸದೇ ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಡಿ.2ರಂದೇ ವರ್ಗಾವಣೆ ಮಾಡಲಾಗಿದೆ. ನಂದಿನಿಯ ಬ್ರ‍್ಯಾಂಡ್‌ ನ ಇಡ್ಲಿ,...

ಕರ್ನಾಟಕದ 18 ವರ್ಷದ ಯುವತಿ ಈಗ ದೇಶದ ಅತ್ಯಂತ ಕಿರಿಯ ಕಮರ್ಷಿಯಲ್ ಪೈಲೆಟ್, ಯಾರು ಈಕೆ..?

ನ್ಯೂಸ್‌ ನಾಟೌಟ್‌: ಕರ್ನಾಟಕದ ವಿಜಯಪುರ ಜಿಲ್ಲೆಯ 18 ವರ್ಷದ ಹುಡುಗಿಯೊಬ್ಬರು ಕಮರ್ಷಿಯಲ್ ವಿಮಾನ ಹಾರಾಟದ ಲೈಸೆನ್ಸ್‌ ಪಡೆದಿದ್ದು, ದೇಶದ ಅತ್ಯಂತ ಕಿರಿಯ ಪೈಲೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ವಿಜಯಪುರ ಜಿಲ್ಲೆಯ...