Uncategorized

ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ ?

ನವದೆಹಲಿ: ಮನೆಕಟ್ಟಲು ಹೊರಟವರಿಗೆ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಶೀಘ್ರವೇ ಸಿಮೆಂಟ್ ಬೆಲೆಯಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ.

ಉತ್ಪಾದನಾ ವೆಚ್ಚದಲ್ಲಿ ಭಾರೀ ಏರಿಕೆಯಾಗುತ್ತಿರುವ ಕಾರಣ, ದೇಶಿಯ ಸಿಮೆಂಟ್ ಕಂಪನಿಗಳು ಶೀಘ್ರವೇ ಸಿಮೆಂಟ್ ಬೆಲೆಯನ್ನು 25-50 ರೂ.ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ಸಿಮೆಂಟ್ ದರದಲ್ಲಿ ಸಾಗಣೆ ವೆಚ್ಚವೇ ಶೇ. 50 ರಷ್ಟು ಇರುವ ಕಾರಣ ಡೀಸೆಲ್ ದರ ಏರಿಕೆ ಸಹಜವಾಗಿಯೇ ಪರಿಣಾಮ ಬೀರಲಿದೆ. ಹೀಗಾಗಿ ಕಂಪನಿಗಳು ಪ್ರತಿ ಚೀಲದ ಬೆಲೆಯಲ್ಲಿ 25-50  ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ಈಗಾಗಲೇ ಪ್ರತಿ ಚೀಲ ಸಿಮೆಂಟ್ ಬೆಲೆ 360  ರೂ. 420 ರೂ.ವರೆಗೆ ತಲುಪಿದೆ.

Related posts

ಪತ್ನಿಗೆ ಚಾಕುವಿನಿಂದ ಇರಿದ ಕಿರುತೆರೆ ನಟ..! ಮತ್ತೊಬ್ಬಳ ಜತೆ ನಿಶ್ಚಿತಾರ್ಥ, ಏನಿದು ನಟನ ಕಾಮ ಪುರಾಣ..?

ಜುಲೈ 18ರವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ, ಶಾಸಕ ಬಸನಗೌಡ‌ ದದ್ದಲ್ ಗೂ ಸುತ್ತಿಕೊಳ್ಳುತ್ತಾ ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ..?

ಇಂದು ಮಾಜಿ ಪ್ರಧಾನಿ ದೇವೇಗೌಡರ ಹೆಸರಲ್ಲಿ 1 ರೂ.ಗೆ ಊಟ