ಕರಾವಳಿಸುಳ್ಯ

ಕುಕ್ಕೆ ದೇವಳಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ

ನ್ಯೂಸ್ ನಾಟೌಟ್ :ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ( ಡಿ.27) ರ ಬೆಳಿಗ್ಗೆ 9:30ರ ಅಂದಾಜಿಗೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.

ಪೂರ್ವಾಹ್ನ 11:00 ರಿಂದ 11:45ರ ವರೆಗೆ ಕಿರು ಷಷ್ಠಿಯ ಪ್ರಯುಕ್ತ ರಥ ಬೀದಿಯ ವೇದಿಕೆಯಲ್ಲಿ ಶ್ರೀ ದೇವಳದ ಆಡಳಿತದ ಕುಕ್ಕೆ ಸುಬ್ರಮಣ್ಯೇಶ್ವರ ಕಾಲೇಜಿನ ಮಕ್ಕಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಗ್ರಾ.ಪಂ. ಗೋಡೆಯಲ್ಲಿ ಪದ್ಮಶ್ರೀ ಹಾಜಬ್ಬ  ವರ್ಣಚಿತ್ರ

ಕಂಬಳ ಮತ್ತು ಜಲ್ಲಿಕಟ್ಟುಗೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ

ಸುಳ್ಯ: ‘ಕುರುಂಜಿಯವರು ಸ್ಥಾಪಿಸಿದ ವಿದ್ಯಾ ಸಂಸ್ಥೆಗಳು ಅಣ್ಣ-ತಮ್ಮಂದಿರ ದ್ವೇಷಕ್ಕೆ ಬಲಿ ಆಗಬಾರದು’, ಕೆವಿಜಿ ಕ್ಯಾಂಪಸ್ ಹಿತರಕ್ಷಣಾ ಸಮಿತಿ ಹೇಳಿದ್ದೇನು..?