ವೈರಲ್ ನ್ಯೂಸ್ಸಿನಿಮಾ

ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು..! ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಬಿಗ್ ಬಾಸ್ ಖ್ಯಾತಿಯ ಜೋಡಿ..!

219

ನ್ಯೂಸ್ ನಾಟೌಟ್ : ಹಲವು ಸಿನಿಮಾ ನಟ-ನಟಿಯರು ಡಿವೋರ್ಸ್ ಪಡೆಯುವುದು ಸಾಮಾನ್ಯವಾಗಿದೆ. ಈಗ ಆ ಸಾಲಿಗೆ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಸೇರ್ಪಡೆಯಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಸ್ಟಾರ್ ಜೋಡಿ ಎಂದೇ ಖ್ಯಾತಿಗೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ.

ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕನ್ನಡ ಬಿಗ್ ಬಾಸ್ -5ರಲ್ಲಿ ಈ ಇಬ್ಬರ ಜೋಡಿ ಒಂದಾಗಿತ್ತು. ತಮ್ಮ ಕನ್ನಡ ರ್ಯಾಪ್ ಹಾಡುಗಳ ಮೂಲಕ ಚಂದನ್ ಶೆಟ್ಟಿಗೆ ನಿವೇದಿತಾ ಭಾರೀ ಸುದ್ದಿಯಾಗಿದ್ದರು. ಮೈಸೂರು ಯುವ ದಸರಾದಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ದೊಡ್ಡ ವಿವಾದವಾಗಿತ್ತು. ಈಗ ೪ ವರ್ಷದ ಬಳಿಕ ವಿಚ್ಛೇದನಕ್ಕೆ ಮುಂದಾಗಿದ್ದಾರೆ.

Click 👇

https://newsnotout.com/2024/06/fake-adhar-identification-for-entry-to-parliament
https://newsnotout.com/2024/06/cinema-and-banned-in-karnataka-and-other-states-for-issue
https://newsnotout.com/2024/06/bescom-employees-and-car-issue-police
https://newsnotout.com/2024/06/father-preparation-for-son-marriage-and-nomore
See also  'ಜಗ್ಗೇಶ್ ಚಪ್ಪಲಿಗೂ ನಾವು ಸಮ ಇಲ್ಲ'ಎಂದದ್ದೇಕೆ ಡ್ರೋನ್ ಪ್ರತಾಪ್ ತಂದೆ..? ತಂದೆ - ತಾಯಿಯ ನಂಬರ್ ಬ್ಲಾಕ್ ಮಾಡಿದ ಬಗ್ಗೆ ಪ್ರತಾಪ್ ತಂದೆ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget