Latestಕರಾವಳಿಕ್ರೈಂಮಂಗಳೂರು

ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ..! ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ತರುತ್ತಿದ್ದ ವೇಳೆ ಘಟನೆ..!

304

ನ್ಯೂಸ್ ನಾಟೌಟ್ :ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಇಂದು(ಜೂ.2) ನಡೆದಿದೆ.

ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿದ್ದ ವೇಳೆ ಅಪಘಾತ ನಡೆದಿದೆ.

See also  'ಕೂಲರ್‌' ಗಾಗಿ ಕುರ್ಚಿ, ಪಾತ್ರೆಗಳಿಂದ ಹೊಡೆದಾಡಿಕೊಂಡ ವಧು ವರನ ಕಡೆಯವರು..! ಸ್ಥಳಕ್ಕಾಗಮಿಸಿದ ಪೊಲೀಸರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget