ಕರಾವಳಿ

ನಿಮ್ಮ ಆಧಾರ್‌ ಕಾರ್ಡ್ ಸ್ವೀಕರಿಸುವ ಮುನ್ನ ಚೆನ್ನಾಗಿ ಪರಿಶೀಲಿಸಿ

ನವದೆಹಲಿ: ‘ಆಧಾರ್‌ ಕಾರ್ಡ್‌ನ ಮೂಲ ಅಥವಾ ಎಲೆಕ್ಟ್ರಾನಿಕ್‌ ಪ್ರತಿ ಸ್ವೀಕರಿಸುವಾಗ ಅದರ ಅಸಲಿಯತೆಯನ್ನು ಪರಿಶೀಲಿಸಿ’ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ರಾಜ್ಯ ಸರ್ಕಾರಗಳು ಹಾಗೂ ಇತರೆ ಸಂಸ್ಥೆಗಳಿಗೆ ಗುರುವಾರ ಸೂಚಿಸಿದೆ. 

‘ಸಮಾಜ ವಿರೋಧಿ ಶಕ್ತಿಗಳು ಆಧಾರ್‌ ಕಾರ್ಡ್‌ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ’ ಎಂದು ಯುಐಡಿಎಐ ಹೇಳಿದೆ. ಕಳೆದ ಕೆಲವು ತಿಂಗಳಿನಿಂದ ನಕಲಿ ಆಧಾರ್ ಕಾರ್ಡ್ ಗಳ ಹಾವಳಿ ಹೆಚ್ಚುತ್ತಿದೆ. ಇದರಿಂದಾಗಿ ಅಸಲಿ ಮತ್ತು ನಕಲಿ ನಡುವಿನ ವ್ಯತ್ಯಾಸವೇ ಜನರಿಗೆ ತಿಳಿಯದಾಗಿದೆ. ಈ ನಿಟ್ಟಿನಲ್ಲಿ ಪ್ರಕಟಣೆಯನ್ನು ಹೊರಡಿಸಲಾಗಿದೆ.

Related posts

ಪುತ್ತೂರು: ಕಾಂಗ್ರೆಸ್ ಜತೆಗೆ ಒಪ್ಪಂದ ಮಾಡಿಕೊಂಡಿದ್ದಿರಾ? ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರಿಗೆ ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿದ್ಯಾಕೆ?

ಕಡಬ ಶಿವಾರು ರಕ್ಷಿತಾರಣ್ಯದ ಹಳೆನೇರೆಂಕಿ ಭಾಗದಲ್ಲಿ ಮತ್ತೆ ಕಾಡ್ಗಿಚ್ಚು

ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ