Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಮಕ್ಕಳಾಗಿಲ್ಲ ಎಂದು ಮಹಿಳೆಯ ಭೀಕರ ಕೊಲೆ..! ಬೈಕ್ ಅಪಘಾತವೆಂದು ಬಿಂಬಿಸಿದ ಅತ್ತೆ-ಮಾವ ಅರೆಸ್ಟ್..!

675

ನ್ಯೂಸ್‌ ನಾಟೌಟ್: ಮಕ್ಕಳಾಗಿಲ್ಲ ಎಂದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಇದು ಕೊಲೆಯಲ್ಲ ಬೈಕ್ ಅಪಘಾತವೆಂದು ಬಿಂಬಿಸಿಸಲು ಯತ್ನಿಸಿದ‌ ಮಹಿಳೆಯ ಪತಿ, ಮಾವ, ಹಾಗೂ ಅತ್ತೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆಯಾಗಿದ್ದಾರೆ. ಶನಿವಾರ ತಡ ರಾತ್ರಿ ಕೊಲೆ‌ ಮಾಡಿ ಅಪಘಾತವೆಂದು ಬಿಂಬಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರೀಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಸಂಶಯಾಸ್ಪದವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಅಪಘಾತವಲ್ಲ ಕೊಲೆ ಎಂದು ಬೆಳಕಿಗೆ ಬಂದಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿರೋಧದ ನಡುವೆ ವಿವಾಹಿತ ಮಹಿಳೆಯನ್ನು ಮದುವೆಯಾಗಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ..! 8 ವರ್ಷದಿಂದ ಊರಿನಿಂದ ಊರಿಗೆ ಅಲೆಯುತ್ತಿರುವ ಕುಟುಂಬ..!

RSS ಕಚೇರಿ ಮೇಲಿನ ದಾಳಿಯ ಪ್ರಮುಖ ಆರೋಪಿ ಪಾಕ್‌ ನಲ್ಲಿ ನಿಗೂಢ ಹತ್ಯೆ..!ಅಪರಿಚಿತ ಗುಂಪಿಂದ ದಾಳಿ..!

See also  ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರ ಆರಂಭ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget