ವೈರಲ್ ನ್ಯೂಸ್ಸುಳ್ಯ

ಸುಳ್ಯದ KSRTC ಬಸ್ ಸ್ಯಾಂಡ್ ನಲ್ಲಿ ಚೂರಿ ಚಿಕ್ಕಣ್ಣ..! ಪ್ರಯಾಣಿಕರ ಮುಂದೆ ಚೂರಿ ಹಿಡಿದು ಓಡಾಡಿ ಆತಂಕ ಸೃಷ್ಟಿಸಿದವ ಈಗ ಪೊಲೀಸರ ಅತಿಥಿ

ನ್ಯೂಸ್ ನಾಟೌಟ್: ಶಾಂತ ಸುಳ್ಯದಲ್ಲಿ ಆಗೊಮ್ಮೆ ಈಗೊಮ್ಮೆ ಕೆಲವೊಂದು ಅಹಿತಕರ ಘಟನೆ ನಡೆಯುತ್ತೆ. ಜನಜೀವನ ಯಥಾಸ್ಥಿತಿಯಲ್ಲಿದ್ದಾಗ ಇಲ್ಲೊಬ್ಬ ವ್ಯಕ್ತಿ ನಡು ರಸ್ತೆಯಲ್ಲಿ ಚೂರಿ ಹಿಡಿದುಕೊಂಡು ಓಡಾಡಿದ್ದಾನೆ. ಮಾನಸಿಕ ಅಸ್ವಸ್ಥನಂತೆ ಯುವಕ ವರ್ತಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈತ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

Related posts

ಗೃಹಲಕ್ಷ್ಮಿ ಯೋಜನೆಯ ಹಣ ಹಲವರಿಗೆ ಬಾರದೆ ಇರೋದಕ್ಕೆ ಸಚಿವೆ ಹೇಳಿದ್ದೇನು? ಹಣ ಬಿಡುಗಡೆ ತಡವಾಗುತ್ತಿರುವುದೇಕೆ?

ಗ್ಯಾರಂಟಿ ಯೋಜನೆ ಜನರಿಗೆ ತಲುಪಿಲ್ಲ ಎಂದಾದರೆ ಮನೆಯ ಗ್ರಹಲಕ್ಷ್ಮಿಯರಲ್ಲಿ ಕೇಳಲಿ! ಸುಳ್ಯ ಬಿಜೆಪಿ ನಾಯಕರ ಟೀಕೆಗಳನ್ನು ಖಂಡಿಸಿದ ಕಾಂಗ್ರೆಸ್ ಮುಖಂಡ ಎಂ ವೆಂಕಪ್ಪ ಗೌಡ

ಮಹಿಳೆಯರ ಸುರಕ್ಷತೆಗಾಗಿ ಶಾಲೆ, ಹಾಸ್ಟೆಲ್‌ ಗಳ ಕೊಠಡಿಯೊಳಗೆ ಪ್ಯಾನಿಕ್ ಬಟನ್..! ಲೈಂಗಿಕ ದೌರ್ಜನ್ಯ ತಡೆಯಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ