Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಕ್ರೈಸ್ತ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ, ಕ್ರೈಸ್ತ ಸಮುದಾಯದಲ್ಲಿ ಮಡುಗಟ್ಟಿದ ಶೋಕ

3.6k

ನ್ಯೂಸ್‌ ನಾಟೌಟ್‌: ಪೋಪ್ ಫ್ರಾನ್ಸಿಸ್ ಸೋಮವಾರ(ಎ.21) ಬೆಳಿಗ್ಗೆ 7:35 ಕ್ಕೆ ಈಸ್ಟರ್ ದಿನದಂದು ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಘೋಷಣೆ ಮಾಡಿದೆ. ಕ್ರಿಶ್ಚಿಯನ್‌ ಜಾಗತಿಕ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಇಂದು (ಏ.21-ಸೋಮವಾರ) ಕೊನೆಯುಸಿರೆಳೆದಿದ್ದಾರೆ.

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್‌ ಫ್ರಾನ್ಸಿಸ್‌ ನಿಧನರಾಗಿದ್ದಾರೆ ಎಂದು ವ್ಯಾಟಿಕನ್‌ ಸಿಟಿ ಮೂಲಗಳು ಖಚಿತಪಡಿಸಿವೆ.

ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ನಮ್ಮ ಮೆಟ್ರೊದಲ್ಲಿ ವಿಮಲ್ ಜಗಿದವನಿಗೆ ತರಾಟೆಗೆ ತೆಗೆದುಕೊಂಡ ಸಹ ಪ್ರಯಾಣಿಕ..! ವಿಡಿಯೋ ಹಂಚಿಕೊಂಡ ಸಂಸದ

ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ, ನಾಲ್ಕು ದಿನಗಳ ಭೇಟಿ, ದೆಹಲಿಯಲ್ಲಿ ಬಿಗಿ ಭದ್ರತೆ

1 ಕೋಟಿ ರೂ. ಬಹುಮಾನ ಘೋಷಿತವಾಗಿದ್ದ ನಕ್ಸಲ್ ನಾಯಕನ ಹತ್ಯೆ..! ಅಮಿತ್ ಶಾ ಹೇಳಿಕೆಯ ಬೆನ್ನಲ್ಲೇ ಘಟನೆ..!

See also  ಕೇರಳ ಸಿಎಂ ಪಿಣರಾಯಿ ವಿಜಯನ್‌ ಪ್ರಯಾಣಿಸುತ್ತಿದ್ದ ಕಾರು ಸರಣಿ ಅಪಘಾತ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget