ಕರಾವಳಿಸುಳ್ಯ

ಸುಳ್ಯ:ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಪತ್ತೆ

230

ನ್ಯೂಸ್‌ ನಾಟೌಟ್‌ :ಶಾಲೆಗೆಂದು ಹೊರಟು ನಾಪತ್ತೆಯಾಗಿದ್ದ ಕಾಣಿಯೂರು ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ (15 ವ.) ಇದೀಗ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಲೋಕನಾಥ್ ಎಂಬವರ ಮಗ ಜ.23 ರಂದು ಬೆಳಿಗ್ಗೆ ಮನೆಯಿಂದ ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು ನಿಲ್ದಾಣದಿಂದ ಕಾಣೆಯಾಗಿದ್ದ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಭಾರಿ ಚರ್ಚೆಯಾಗಿತ್ತು.ಈತನ ಬಗೆಗಿನ ಮಾಹಿತಿ ಸಿಕ್ಕಲ್ಲಿ ಈ ವಿದ್ಯಾರ್ಥಿಯ ಗುರುತು ಪರಿಚಯ ಯಾರಿಗಾದರೂ ಸಿಕ್ಕಲ್ಲಿ ಸ್ಥಳೀಯ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ ಮಾಡಲಾಗಿತ್ತು.ಇದೀಗ ಬಾಲಕನನ್ನು ಮಂಗಳೂರಿನ ಬಂದರು ಪೊಲೀಸರು ಪತ್ತೆ ಹಚ್ಚಿದ್ದು,ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

See also  ಪ್ರವೀಣ್‌ ನೆಟ್ಟಾರ್‌ ಹತ್ಯೆ ನಡೆಸಿದ್ದು ಇದೇ ಕಾರಣಕ್ಕೆ..! ಎನ್‌ಐಎ ಹೇಳಿದ ಸ್ಫೋಟಕ ಸತ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget