ಕರಾವಳಿ

ಅನ್ನದಾಸೋಹ ಕಟ್ಟಡ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಮಂಗಳೂರು:ಮೂಡಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅನ್ನದಾಸೋಹ ಕಟ್ಟಡವನ್ನು ಸಿಎಂ ಬಸವರಾಜ್‌ ಬೊಮ್ಮಾಯಿ ಬುಧವಾರ ಉದ್ಘಾಟನೆ ನಡೆಸಿದರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಸ್ಥಳೀಯ ಶಾಸಕ ಉಮಾನಾಥ್ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಎಕ್ಸಲೆಂಟ್ ಸಂಸ್ಥೆ ಸಿಬ್ಬಂದಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

NMC ನಲ್ಲಿ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್, ಏನಿದು “ಅದ್ವಿತೀಯ2K24” ಫೆಸ್ಟ್..? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್..?

ಸೌಜನ್ಯ ಪ್ರಕರಣ ಮರು ತನಿಖೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ, ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ

ಕೊಲ್ಲೂರು ಮೂಕಾಂಬಿಕೆ ಮತ್ತು ಉಡುಪಿ ಕೃಷ್ಣನ ದರ್ಶನ ಪಡೆದ ಆರಿಫ್ ಮೊಹಮ್ಮದ್ ಖಾನ್, ಈ ಬಗ್ಗೆ ಕೇರಳ ರಾಜ್ಯಪಾಲ ಹೇಳಿದ್ದೇನು..?