ಕರಾವಳಿಬೆಂಗಳೂರುರಾಜಕೀಯರಾಜ್ಯವೈರಲ್ ನ್ಯೂಸ್ಸಿನಿಮಾ

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ ಸ್ಥಗಿತ..! ಮುಖ್ಯ ಪಾತ್ರದಲ್ಲಿ ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆ

248

ನ್ಯೂಸ್ ನಾಟೌಟ್: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ವರದಿ ತಿಳಿಸಿದೆ.

ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್ ರಾಮಯ್ಯ ಸಿನಿಮಾವನ್ನು ಬೆಂಗಳೂರು ಮೂಲದ ನಿರ್ದೇಶಕ ಸತ್ಯರತ್ನಂ, ಗಂಗಾವತಿ ಮೂಲದ ಹಯ್ಯಾತ್ ಫಿರ್ ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯ ಮೈಸೂರು ಭಾಗದಲ್ಲಿ ಸಿಎಂ ಬಾಲ್ಯ ಹಾಗೂ ಶಿಕ್ಷಣ ಸೇರಿ ಹಲವು ಸನ್ನಿವೇಶಗಳ ಶೂಟಿಂಗ್‌ ಪೂರ್ಣವಾಗಿತ್ತು.
ಮೂಡಾ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎರಡನೆ ಭಾಗದ ಸನ್ನಿವೇಶಗಳ ಚಿತ್ರಿಕರಣಕ್ಕೆ ಚಿತ್ರ ತಂಡ ಬ್ರೇಕ್‌ ಹಾಕಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದೆ.

Click

https://newsnotout.com/2024/10/radha-krishna-statue-kannada-news-god-theef-returns-the-statuee/
https://newsnotout.com/2024/10/mobile-adiction-kannada-news-mother-and-son-viral-cctv-video/
https://newsnotout.com/2024/10/father-love-on-son-and-bike-got-burned-kannada-news-viral-news/
https://newsnotout.com/2024/10/bandage-kannada-news-doctor-nomore-delhi-viral-news-minor/
https://newsnotout.com/2024/10/prof-bhagavan-and-chamundeshwari-kannada-news-kalladka-prbhakar-bhat/
See also  ನಿಯಮ ಉಲ್ಲಂಘಿಸಿದ ಭಾರತದ 29 ಲಕ್ಷ ವಿಡಿಯೋಗಳನ್ನು ಕಿತ್ತೆಸೆದ ಯ್ಯೂಟ್ಯೂಬ್..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget