ಕ್ರೈಂದೇಶ-ವಿದೇಶರಾಜಕೀಯ

ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು..! ನಾಳೆ(ಆ.9) ವಾದ ಮಂಡನೆ..!

ನ್ಯೂಸ್ ನಾಟೌಟ್: ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಸ್ನೇಹಮಯಿ ಕೃಷ್ಣ ಎಂಬುವರು ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ.
ದಾಖಲೆಗಳ ಪರಿಶೀಲನೆ ನಡೆದಿದ್ದು, ನಾಳೆಗೆ ವಾದ ಮಂಡನೆ ಮುಂದೂಡಿಕೆಯಾಗಿದೆ.

Click

https://newsnotout.com/2024/08/dog-droped-down-from-5-flood-baby-nomore-kannada-news/
https://newsnotout.com/2024/08/money-transfer-limit-increased-in-upi-kannada-news-riserve-bank/
https://newsnotout.com/2024/08/pm-modi-wayanad-entry-on-saturday-kannda-news-viral-news/
https://newsnotout.com/2024/08/final-vinesh-pogat-kannada-news-silver-state-govt-gave-4-crore-rupees/

Related posts

ಬಾಲಕಿಯ ಕೈಬೆರಳಿನ ಬದಲಿಗೆ ನಾಲಿಗೆಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ..! ಈ ಬಗ್ಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಹೇಳಿದ್ದೇನು..? ಏನಿದು ಎಡವಟ್ಟು..?

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್..! ಖಾತೆಗೆ 7.50 ಲಕ್ಷ ಹಣ ಬಂದಿದೆ-ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್..ಯಾರು ಈ ಕಿಡಿಗೇಡಿಗಳು?

ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ..! ನಿಗೂಢ ಸಾವಿಗೆ ಕಾರಣವೇನು..?