ನ್ಯೂಸ್ ನಾಟೌಟ್ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದರು.ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಬಳಿಕ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನ ಪಡೆಯಲಿದ್ದಾರೆ.ಇಂದು ಮಂಗಳೂರಿಗೆ ತೆರಳಿ ಅಲ್ಲೇ ಉಳಿದು ನಾಳೆ ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದು ಬಂದಿದೆ.