ವೈರಲ್ ನ್ಯೂಸ್ಸುಳ್ಯ

ಸುಳ್ಯ: ಶೇ.83 ರೊಂದಿಗೆ ಮಿಂಚಿದ ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು,ನೇರವಾಗಿ PUC, SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮ್ಯಾಟ್ರಿಕ್ಸ್ ದಾರಿದೀಪ

236

ನ್ಯೂಸ್ ನಾಟೌಟ್: ನೇರವಾಗಿ PUC, SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಸುಳ್ಯದ ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ PUC ಪರೀಕ್ಷೆಯಲ್ಲಿ ಒಟ್ಟಾರೆ ಶೇ.83 ರಷ್ಟು ಮಂದಿ ಪಾಸ್ ಆಗಿದ್ದಾರೆ.

ಕಲಾ ವಿಭಾಗದಲ್ಲಿ ಶೇ.76, ಕಾಮರ್ಸ್ ವಿಭಾಗದಲ್ಲಿ ಶೇ. 88 ಫಲಿತಾಂಶ ಬಂದಿದೆ ಎಂದು ಪ್ರಕಟಣೆಯಲ್ಲಿ ಆಡಳಿತ ಮಂಡಳಿ ತಿಳಿಸಿದೆ. ಮಾತ್ರವಲ್ಲ ಈ ಸಲ ಅನುತೀರ್ಣಗೊಂಡವರು ಯಾವುದೇ ಕಾರಣಕ್ಕೂ ಚಿಂತಿಸುವ ಅಗತ್ಯವಿಲ್ಲ. ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಇನ್ಸ್ಟಿಟ್ಯೂಟ್ ನಲ್ಲಿ ನುರಿತ ಶಿಕ್ಷಕರಿಂದ ತರಬೇತಿ ನೀಡಿ ಅವರನ್ನು ಉತ್ತೀರ್ಣಗೊಳ್ಳುವಂತೆ ತಯಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660195883, 9008916685, 8277169069,8217725766 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

See also  ಮಂಗಳೂರು: ಎರಡು ಶಾಲೆಗಳಿಗೆ ನುಗ್ಗಿ ನಗದು ಕಳವುಗೈದ ಕಳ್ಳರು..! ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget