ಕರಾವಳಿಕ್ರೈಂವೈರಲ್ ನ್ಯೂಸ್ಸುಳ್ಯ

ಅರಂತೋಡು: ಎರಡು ಕಾರು, ಒಂದು ಸ್ಕೂಟಿ ನಡುವೆ ಸರಣಿ ಅಪಘಾತ, ವಾಹನಗಳು ಜಖಂ

ನ್ಯೂಸ್ ನಾಟೌಟ್: ಅರಂತೋಡು ಸಮೀಪದ ಬಿಳಿಯಾರು ಎಂಬಲ್ಲಿ ಇದೀಗ ಸರಣಿ ಅಪಘಾತ ಸಂಭವಿಸಿದೆ.

ಸ್ವಿಫ್ಟ್ ಕಾರು, ಹ್ಯುಂಡೈ ಕ್ರೆಟಾ ಕಾರು ಹಾಗೂ ಸ್ಕೂಟಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಕಾರು ಪ್ರಯಾಣಿಕರು ಹಾಗೂ ಸ್ಕೂಟಿ ಸವಾರ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Click

https://newsnotout.com/2024/10/radha-krishna-statue-kannada-news-god-theef-returns-the-statuee/
https://newsnotout.com/2024/10/mobile-adiction-kannada-news-mother-and-son-viral-cctv-video/
https://newsnotout.com/2024/10/father-love-on-son-and-bike-got-burned-kannada-news-viral-news/
https://newsnotout.com/2024/10/bandage-kannada-news-doctor-nomore-delhi-viral-news-minor/
https://newsnotout.com/2024/10/prof-bhagavan-and-chamundeshwari-kannada-news-kalladka-prbhakar-bhat/

Related posts

ಮಡಿಕೇರಿ: ನಾಪತ್ತೆಯಾಗಿದ್ದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ..!,ಆಗಿದ್ದೇನು?

Lok Sabha Election:ದಕ್ಷಿಣ ಕನ್ನಡ ಮಾಜಿ ಡಿಸಿಗೆ ಕಾಂಗ್ರೆಸ್​ ಟಿಕೆಟ್​! ತಮಿಳುನಾಡಿನಿಂದ ಸ್ಪರ್ಧೆ,ಕರ್ನಾಟಕದಲ್ಲಿ ಕೆಲಸ ಮಾಡಿ ಲೋಕಸಭೆಗೆ ಸ್ಪರ್ಧಿಸುತ್ತಿರುವ 2ನೇ ಅಧಿಕಾರಿ!! ಗ್ಯಾರಂಟಿ ಯೋಜನೆ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೆಂಥಿಲ್!!

ಕಾಡು ಹಂದಿಯೆಂದು ಯುವಕನಿಗೆ ಗುಂಡಿಟ್ಟ ಬೇಟೆಗಾರರು, ಯುವಕನ ಸ್ಥಿತಿ ಗಂಭೀರ