Latestಕ್ರೈಂಸಿನಿಮಾ

ಕಾಮಿಡಿ ಕಿಲಾಡಿಯ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್..! ಸಿನಿಮಾ ರಿಲೀಸ್ ಗೂ ಮುನ್ನ ಸಹ ಕಲಾವಿದೆಯಿಂದಲೇ ದೂರು ದಾಖಲು..!

606

ನ್ಯೂಸ್ ನಾಟೌಟ್: ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ಇಂದು(ಮೇ.22) ದಾಖಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ ಐಆರ್‌ ದಾಖಲಾಗಿದೆ.

ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ದೆಹಲಿ ಮೇಲೆ ಉಗ್ರ ದಾಳಿಗೆ ತಯಾರಿ ನಡೆಸಿದ್ದ ಇಬ್ಬರ ಬಂಧನ..! ಸೇನೆಯ ಸೂಕ್ಷ್ಮ ಮಾಹಿತಿಗಳ ಬಗ್ಗೆ ಬೇಹುಗಾರಿಕೆ ಮಾಡುತ್ತಿದ್ದ ಉಗ್ರರು..!

See also  ನಿಗೂಢವಾಗಿ ಸಮುದ್ರ ತೀರಕ್ಕೆ ಬಂದು ಬಿದ್ದ 150 ತಿಮಿಂಗಿಲಗಳು..! ಈ ಬಗ್ಗೆ ಪರಿಸರ ಸಚಿವಾಲಯ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget