ದೇಶ-ಪ್ರಪಂಚರಾಜ್ಯವೈರಲ್ ನ್ಯೂಸ್

ಆರ್ಥಿಕ ವರ್ಷದ ಆರಂಭದಲ್ಲಿ ಗುಡ್​ ನ್ಯೂಸ್​, ಗ್ಯಾಸ್ ಸಿಲಿಂಡರ್​​ ಬೆಲೆ ಇಳಿಕೆ

ನ್ಯೂಸ್ ನಾಟೌಟ್: ಆರ್ಥಿಕ ವರ್ಷದ ಮೊದಲ ದಿನ ಎಲ್​​ಪಿಜಿ (LPG) ದರವನ್ನು ಕಡಿಮೆ ಮಾಡಲಾಗಿದ್ದು, ಸರ್ಕಾರ ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ (19kg Commercial Cylinder Price)​​ ಬೆಲೆ 30.50 ರೂ. ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಇನ್ನು 5ಕೆಜಿ ಎಫ್​ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದೆ. ಈ ಹಿಂದೆ ಮಾರ್ಚ್‌ 1ರಿಂದ ಅಂದರೆ ಇಂದಿನಿಂದ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿತ್ತು ಮಾರ್ಚ್ ಮೊದಲ ದಿನವೇ. ತೈಲ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿದ್ದವು,, ಈ ಹಿಂದೆ ಜನವರಿ, ಫೆಬ್ರುವರಿ ತಿಂಗಳಲ್ಲೂ ಬೆಲೆ ಏರಿಕೆಯಾಗಿತ್ತು. ಈಗ ಆರ್ಥಿಕ ವರ್ಷದ ಆರಂಭದಲ್ಲಿ ವಾಣಿಜ್ಯ ಸಿಲಿಂಡರ್ ಗಳಿಗೆ ಇಳಿಕೆ ಮಾಡಲಾಗಿದೆ.

Related posts

ಹೆಚ್‌.ಡಿ.ಕೆ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರು ಎಂದ ಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ಪತಿ ನೆರವಿನಿಂದ ಕಾನ್‌ಸ್ಟೇಬಲ್ ಆದಳು ಪತ್ನಿ ,ಕೆಲಸ ಸಿಕ್ಕ ಬಳಿಕ ಪತಿಯನ್ನೇ ತೊರೆದು ಹೊರ ನಡೆದಳು,ಕಾರಣವೇನು ಗೊತ್ತಾ?

ಸುಳ್ಯ: ಬೈಕ್‌ ಮತ್ತು ಸ್ಕೂಟಿ ನಡುವೆ ಅಪಘಾತ; ಮಗು ಸಹಿತ ಕೆಳಕ್ಕೆ ಬಿದ್ದ ಸವಾರ