ಕರಾವಳಿಬೆಂಗಳೂರುರಾಜಕೀಯ

ಕಾಂಗ್ರೆಸ್‌ ನೂತನ ಸಚಿವ ಸಂಪುಟದಲ್ಲಿ ಸಂಭಾವ್ಯ ಸಚಿವರು

226

ನ್ಯೂಸ್‌ ನಾಟೌಟ್‌: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಮೇ 20ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅದ್ಧೂರಿ ಕಾರ್ಯಕ್ರಮಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಇವರೊಂದಿಗೆ 28 ಮಂದಿ ಶಾಸಕರು ಸಚಿವರಾಗುವ ಸಾಧ್ಯತೆ ಇದೆ.

ಕಾಂಗ್ರೆಸ್‌ ಮೂಲಗಳ ಪ್ರಕಾರ ಸಂಭಾವ್ಯರ ಪಟ್ಟಿ ಇಂತಿದೆ.

ಆರ್‌.ವಿ. ದೇಶಪಾಂಡೆ, ಎಚ್‌ಕೆ ಪಾಟೀಲ್‌, ಎಂಬಿ ಪಾಟೀಲ್‌, ಜಿ. ಪರಮೇಶ್ವರ್‌, ಸತೀಶ್‌ ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ,  ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ, ಬಿ.ಕೆ. ಹರಿಪ್ರಸಾದ್ , ದಿನೇಶ್‌ ಗುಂಡೂರಾವ್‌, ಜಮೀರ್‌ ಅಹ್ಮದ್‌ ಖಾನ್‌, ಕೆಜೆ ಜಾರ್ಜ್‌, ಲಕ್ಷ್ಮಣ್‌ ಸವದಿ, ಡಾ. ಅಜಯ್‌ ಸಿಂಗ್‌, ಪ್ರಿಯಾಂಕ್‌ ಖರ್ಗೆ, ಈಶ್ವರ ಖಂಡ್ರೆ,  ಚಲುವರಾಯಸ್ವಾಮಿ, ತನ್ವೀರ್‌ ಸೇಠ್‌, ಯುಟಿ ಖಾದರ್‌, ಜಮೀರ್‌ ಅಹ್ಮದ್‌ ಖಾನ್, ಮಧು ಬಂಗಾರಪ್ಪ ಸಚಿವರಾಗುವ ಸಾಧ್ಯತೆಯಿದೆ.

See also  ನಾಳೆ (ಆ.17) ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ, ಸುಬ್ರಹ್ಮಣ್ಯದಲ್ಲೇ ತಂಗಲಿರುವ ದೊಡ್ಡ ಗೌಡ್ರ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget