ಕರಾವಳಿ

ಯಾವಾಗ ನಡೆಯಲಿದೆ ಮೆಸ್ಕಾಂ ಜನ ಸಂಪರ್ಕ ಸಭೆ? ನೀವೂ ಕರೆಮಾಡಿ ಸಮಸ್ಯೆಗಳನ್ನು ನಿವಾರಿಸಿಕೊಳ್ಳಿ!

ನ್ಯೂಸ್‌ ನಾಟೌಟ್‌:   ಮೆಸ್ಕಾಂನ ಮಣಿಪಾಲ ಉಪ ವಿಭಾಗ ಕಚೇರಿಯಲ್ಲಿ ಮೇ 23ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗ್ರಾಹಕರು ದೂರವಾಣಿ ಸಂಖ್ಯೆ: 0820-2573699ನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆಗಳಿಂದ ಗೊಂದಲಕ್ಕಿಡಾಗಿರುವ ಜನರಿಗೆ ಮಾಹಿತಿ ನೀಡಲು ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಿಂದ ಈ ಜನ ಸಂಪರ್ಕ ಸಭೆ ಕರೆಯಲಾಗಿದ್ದು, ದೂರವಾಣಿ ಮೂಲಕ ಸಮಸ್ಯೆಗಳನ್ನು, ಗೊಂದಲಗಳನ್ನು ನಿವಾರಿಸಿಕೊಳ್ಳಲು ಮೆಸ್ಕಾಂ ಚಿಂತನೆ ನಡೆಸಿದೆ ಎಮದು ವರದಿಗಳು ತಿಳಿಸಿವೆ.

Related posts

ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ..ಮಾಧ್ಯಮಗಳಲ್ಲಿ ಬಂದಿದ್ದು ಸತ್ಯಕ್ಕೆ ದೂರವಾಗಿದ್ದು: ನಳಿನ್ ಕುಮಾರ್ ಕಟೀಲ್

ಸುಳ್ಯ:ರಿಕ್ಷಾ – ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ; ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

ದೈವ ನರ್ತನ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ದೈವನರ್ತಕ,ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ