Latestಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ:ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ;ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತಿ

372

ನ್ಯೂಸ್ ನಾಟೌಟ್: ಕೆವಿಜಿ ಕಾನೂನು ಕಾಲೇಜಿನಲ್ಲಿ ಮಾರ್ಚ್  15 ,  2025 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾoಶುಪಾಲರಾದ ಡಾ. ಉದಯಕೃಷ್ಣ ಬಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಯಿತು.ಕಾರ್ಯ ಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಸುಳ್ಯ: ಶೀಘ್ರದಲ್ಲೇ ಅಕ್ರಮ ಸಕ್ರಮ ಸಮಿತಿಗೆ ಹೊಸ ಸದಸ್ಯರ ನೇಮಕ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget