ಕರಾವಳಿ

ಕರೋನಾ: ಕೇರಳದಲ್ಲಿ ಒಂದೇ ದಿನ 13 ಸಾವಿರ ಹೊಸ ಕೇಸ್ , ದಕ್ಷಿಣ ಕನ್ನಡ ಜಿಲ್ಲೆಗೆ ಆತಂಕ

1.1k

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 22,842 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 244 ಮಂದಿ ಸಾವಿಗೀಡಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ. 22,842 ಹೊಸ ಪ್ರಕರಣಗಳ ಪೈಕಿ ಕೇರಳದಲ್ಲೇ ಶನಿವಾರ ರಾತ್ರಿಯವರೆಗೂ 13,217 ಪ್ರಕರಣಗಳು ವರದಿಯಾಗಿವೆ ಹಾಗೂ 121 ಮಂದಿ ಮೃತಪಟ್ಟಿದ್ದಾರೆ. 24 ಗಂಟೆಗಳಲ್ಲಿ 25,930 ಜನ ಚೇತರಿಸಿಕೊಂಡಿದ್ದು, ಈವರೆಗೂ ಒಟ್ಟು 3,30,94,529 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 4,48,817 ಮಂದಿ ಸಾವಿಗೀಡಾಗಿದ್ದಾರೆ.

See also  ದಿನಾ ಒಂದು ಲೋಟ ದಾಳಿಂಬೆ ಜ್ಯೂಸ್‌ ಇದ್ದರೆ ಸಾಕು..!ನಿಮ್ಮ ಆರೋಗ್ಯದ ಮೇಲೆ ಏನೆಲ್ಲ ಚಮತ್ಕಾರ ಮಾಡುತ್ತೆ ಗೊತ್ತಾ?..!
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget