ಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ಮಾಜಿ ಸಚಿವ ಹೆಚ್.ಡಿ ರೇವಣ್ಣನಿಗೆ ನ್ಯಾಯಂಗ ಬಂಧನ, ಮುಂದಿನ 7 ದಿನ ಜೈಲುವಾಸ

244

ನ್ಯೂಸ್ ನಾಟೌಟ್: ಮಾಜಿ ಸಚಿವ ಹೆಚ್‌ಡಿ ರೇವಣ್ಣ ಕಿಡ್ನಾಪ್ ಕೇಸ್ ಬಗ್ಗೆ ಇಂದು(ಮೇ.೮) ವಿಚಾರಣೆ ನಡೆಸಿದ ಕೋರ್ಟ್(HD Revanna) ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶ ಮಾಡಿದೆ. ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬುದವಾರ ಅವರನ್ನು ಮತ್ತೆ ಜನಪ್ರತಿನಿಧಿ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ರೇವಣ್ಣ ಪರ ವಕೀಲರ ವಾದ ಮತ್ತು ಎಸ್​ಐಟಿ ವಾದವನ್ನು ಆಲಿಸಿದ ನ್ಯಾಯಧೀಶ ರವೀಂದ್ರ ಬಿ ಕಟ್ಟಿಮನಿ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೆಆರ್‌ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ಪ್ರಕಟಿಸಿದೆ.

See also  ಸಂಪಾಜೆ:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ! ಕನಸಿನ ಹೊಸ ಮನೆಯೊಳಗೇ ಹಾರಿತು ಪ್ರಾಣಪಕ್ಷಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget