ಕ್ರೈಂ

ಕ್ರಿಕೆಟ್ ದಂತಕಥೆ ವಾರ್ನ್ ಇನ್ನಿಲ್ಲ

692

ಸಿಡ್ನಿ: ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಥಾಯ್ಲೆಂಡ್ ನ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ನ್ಯೂಸ್ ಚಾನೆಲ್ ಫಾಕ್ಸ್ ಸ್ಪೋರ್ಟ್ ನ ವರದಿ ಮಾಡಿದೆ.

ವಾರ್ನ್ ಅವರು ಥಾಯ್ಲೆಂಡ್ ನ ವಿಲ್ಲಾದಲ್ಲಿ ನೆಲೆಸಿದ್ದರು. ಶನಿವಾರ ಬೆಳಿಗ್ಗೆ (ಆಸ್ಟ್ರೇಲಿಯನ್ ಸಮಯ) ಅವರು ತಮ್ಮ ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್​ ಅವರ ಆಪ್ತ ವಲಯ ಮಾಹಿತಿ ನೀಡಿದೆ.

ವಾರ್ನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. 708 ಟೆಸ್ಟ್ ವಿಕೆಟ್ ದಾಖಲೆಯ ವಿಕೆಟ್‌ ಪಡೆದಿದ್ದಾರೆ.

See also  ಪಾಕ್ ನ ಶಂಕಿತ ಗೂಢಚಾರಿ ಬಂಧನ..! ಪೊಲೀಸ್ ತನಿಖೆಯಲ್ಲಿ ಬಯಲಾದ ರಹಸ್ಯವೇನು? ಗುಪ್ತಚರ ಇಲಾಖೆ ಹೇಳಿದ್ದೇನು?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget