ಕ್ರೀಡೆ/ಸಿನಿಮಾ

ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಗೆ ಬೈಕ್ ಅಪಘಾತ

736

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಗ ಜಾಕ್ಸನ್ ಅವರೊಂದಿಗೆ ಹೋಗುವಾಗ ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಮೂಗು, ಕಾಲು, ಬಲ ಪಾದದಲ್ಲಿ ಗಾಯಗಳಾಗಿವೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 

ಅಪಘಾತದ ಬಳಿಕ ಶೇನ್ ವಾರ್ನ್ ಅವರು ಮನೆಗೆ ತೆರಳಿದ್ದರು. ಮರು ದಿನ ಬೆಳಗ್ಗೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ತೆರಳಿದ್ದೆ ಎಂದು ಹೇಳಿದ್ದಾರೆ. 52 ವರ್ಷದ ಶೇನ್ ವಾರ್ನ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ, ಅವರು ಎರಡು–ಮೂರು ದಿನಗಳಲ್ಲಿ ಸಂಪೂರ್ಣವಾಗಿ ಚೇತರಿಸಿಕೊಳ್ಳಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

See also  RCB ವಿಜಯೋತ್ಸವ: ದಾಖಲೆ ಮಟ್ಟದಲ್ಲಿ ನಮ್ಮ ಮೆಟ್ರೋದಲ್ಲಿ ಜನರ ಸಂಚಾರ..! ಒಂದೇ ದಿನ 9 ಲಕ್ಷಕ್ಕೂ ಹೆಚ್ಚು ಜನರ ಪ್ರಯಾಣ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget