ಕ್ರೈಂ

ತೆಂಗಿನಕಾಯಿ ಕೊಯ್ಯಲು ಹೋದವನು ಆಯತಪ್ಪಿ ಬಿದ್ದು ಸಾವು

ಕಾರ್ಕಳ: ತೆಂಗಿನಕಾಯಿ ಕೊಯ್ಯಲೆಂದು ಮರವೇರಿದ ವ್ಯಕ್ತಿ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ನಿತ್ಯಾನಂದ ಪುಭು(41) ಘಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ.

ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಮನೆಯ ತೆಂಗಿನ ಮರಕ್ಕೇರಿದ್ದರು. ಈ ವೇಳೆ ಆಕಸ್ಮಿಕವಾಗಿ ಮರದಿಂದ ನೆಲಕ್ಕೆ ಬಿದ್ದ ಅವರ ತಲೆಗೆ, ಕೈ, ಕಾಲಿಗೆ ಗಂಭೀರ ಗಾಯ ಉಂಟಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Related posts

ಅಧಿಕಾರಿಯ ಲಂಚದಾಹಕ್ಕೆ ಬೇಸತ್ತು ಆತನ ಮೇಲೆ ನೋಟಿನ ಸುರಿಮಳೆಗೈದು ಪ್ರತಿಭಟಿಸಿದ ಜನ..! ಇಲ್ಲಿದೆ ವೈರಲ್ ವಿಡಿಯೋ

‘ಮಾರ್ಟಿನ್’ ಸಿನಿಮಾ ಬಗ್ಗೆ ರಿವ್ಯೂವ್ ವಿವಾದದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ರೀಲ್ಸ್ ಸ್ಟಾರ್‌ ಸುಧಾಕರ್ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು: ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ವೇಳೆ ಅವಘಡ..! ಬಾವಿಗೆ ಬಿದ್ದು ಮೀನುಗಾರ ಸಾವು..!