ಕ್ರೈಂ

ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಮೃತ್ಯು

577

ಐವರ್ನಾಡು : ಇಲ್ಲಿ ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

See also  ಮದುವೆಯಾಗುವಂತೆ ವಿವಾಹಿತ ಮಹಿಳೆಯನ್ನು ಪೀಡಿಸಿದ್ದ ಯುವಕ..! ಆಕೆಯ ಮನೆಗೆ ಬೆಂಕಿ ಹಚ್ಚಿದ್ದೇಕೆ ಪಾಗಲ್ ಪ್ರೇಮಿ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget