ಸುಳ್ಯ

ದಬ್ಬಡ್ಕ: ಅಕ್ರಮ ಮರ ಕಡಿದ ಪ್ರಕರಣ, ಮೂವರ ಬಂಧನ

1.2k

ಅರಂತೋಡು : ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘದಿಂದ ಬಿಎಂಎಸ್ ಸ್ಥಾಪನಾ ದಿನಾಚಾರಣೆ, ಹಲವಾರು ಮುಖಂಡರು ಭಾಗಿ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget