ಕರಾವಳಿ

ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ನ್ಯೂಸ್ ನಾಟೌಟ್: ‘ದಲಿತ ಬಾಲಕಿ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಡೀಸೆಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ದಿನೇಶ್‌ಕುಮಾರ್‌ ಪ್ರಭು ತಿಳಿಸಿದ್ದಾರೆ.

‘ಪಿಲಿಭಿತ್‌ ಜಿಲ್ಲೆಯ ಮಾಧವ್‌ ತಾಂಡಾದಲ್ಲಿ ಸೆಪ್ಟೆಂಬರ್‌ 7ರಂದು ಘಟನೆ ಜರುಗಿದೆ. ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಭಾನುವಾರ ಹೇಳಿದ್ದಾರೆ. 

Related posts

ಎಲಿಮಲೆ: ಹೂ ವ್ಯಾಪಾರಿಯ ಪುತ್ರಿಯಿಂದ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್

ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಗೆ ಅಕ್ಷಯ್‌ ಕೆ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ

“ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಂದ ಪಾಪಿಗಳನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸುವುದೇ ನಮ್ಮ ಉದ್ದೇಶ”: ಸ್ಟಾಲಿನ್