ಸುಳ್ಯ

ಮರಕತ ಕಿಂಡಿ ಅಣೆಕಟ್ಟು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ

334

ನ್ಯೂಸ್ ನಾಟೌಟ್ : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿ ನಿರ್ಮಿಸಲಾದ ಬೃಹತ್ ಕಿಂಡಿ ಅಣೆಕಟ್ಟಿನ ಉದ್ಘಾಟನೆ ನಾಳೆ ಮಾರ್ಚ್ 13ರ ಸೋಮವಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

ನಾಲ್ಕೂರು ಮತ್ತು ಏನೆಕಲ್ಲು ಗ್ರಾಮಗಳನ್ನು ಸಂಪರ್ಕಿಸುವ ಬೃಹತ್ ಸೇತುವೆ ಪಶ್ಚಿಮವಾಹಿನಿಯ ಮುಖಾಂತರ ಸಚಿವ ಎಸ್ ಅಂಗಾರ 6.50 ಕೋಟಿ ರೂಪಾಯಿ ಅನುದಾನ ಒದಗಿಸಿದ್ದು, ಈಗ ಕಾಮಗಾರಿ ಪೂರ್ಣಗೊಂಡಿದೆ .

ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು ನಾಳೆ ಮದ್ಯಾಹ್ನ 12 ಗಂಟೆಗೆ ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ.

See also  ಕಾರ್ಕಳ:ಕುಟುಂಬ ಸಮೇತ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ವಿ. ಸುನೀಲ್ ಕುಮಾರ್
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget