ಸಮಯ ಪ್ರಜ್ಞೆ ಮೆರೆದ ಚಾಲಕ, ಸುಬ್ರಹ್ಮಣ್ಯದಲ್ಲಿ ತಪ್ಪಿತು ಭಾರಿ ರೈಲು ದುರಂತ

4

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಗಳೂರು ರೈಲ್ವೆ ಟ್ರ್ಯಾಕ್‌ನಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಹೋದಾಗ ಎಡಮಂಗಲ ಸಮೀಪ ಹಳಿ ಬಿರುಕು ಬಿಟ್ಟಿರುವುದು ರೈಲು ಚಾಲಕನಿಗೆ ತಿಳಿದು ಬಂದಿದೆ. ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿರುವುದು ಈ ವಿಚಾರ ಗೊತ್ತಾಗಿದೆ. ತಕ್ಷಣ ಅವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಮಾತ್ರವಲ್ಲ ಚಾಲಕ ರೈಲನ್ನು ನಿಲ್ಲಿಸಿದ್ದಾರೆ. ನಂತರ ಅಧಿಕಾರಿಗಳು, ತಂತ್ರಜ್ಞರು ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ ನಡೆಸಿದ್ದಾರೆ. ನಂತರ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo