ಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್‌ & ಗ್ಯಾಂಗ್‌ ಗೆ ಮತ್ತೆ 14 ದಿನ ಜೈಲೇ ಗತಿ..! ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಬಿಯರ್‌ ಬಾಟಲ್‌ ಮತ್ತು ಪವಿತ್ರಾ ಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಇದರಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ನ್ಯಾಯಾಂಗ ಬಂಧನ (ಆ.14) ಇಂದಿಗೆ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ನ್ಯಾಯಾಧೀಶ ವಿಶ್ವನಾಥ್‌ ಸಿ, ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.

Click

https://newsnotout.com/2024/08/renuka-swamy-and-darshan-case-pavitra-gowda-issue-another-evidence/
https://newsnotout.com/2024/08/ayodya-main-street-lights-are-theft-by-unkown-and-fir-kananda-news/
https://newsnotout.com/2024/08/couple-issue-kannada-news-divorce-matter-ends-in-tragedy/
https://newsnotout.com/2024/08/amrica-visa-kannada-news-ayodya-sclupter-kannada-visa-rejected/

Related posts

ನಿಧಿ ಆಸೆಗಾಗಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಹೋದವರಿಗೆ ಸಿಕ್ಕಿದ್ದೇನು..? ಕಿಡಿಗೇಡಿಗಳು ಅರ್ಧಕ್ಕೆ ಬಿಟ್ಟು ಪರಾರಿಯಾದದ್ದೇಕೆ..?

ನಕಲಿ ಏಷಿಯನ್‌ ಪೇಂಟ್‌ ಫ್ಯಾಕ್ಟರಿ ಸ್ಥಾಪಿಸಿದ್ದ ಈತ ಪೊಲೀಸ್ ಬಲೆಗೆ ಬಿದ್ದದ್ದೇ ರೋಚಕ! 10ವರ್ಷಗಳಿಂದ ಕೋಟ್ಯಾಂತರ ರೂ. ವ್ಯಾಪಾರ!

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು