ಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ದರ್ಶನ್ ಆ್ಯಂಡ್ ಗ್ಯಾಂಗ್ ಭವಿಷ್ಯ ಇಂದು ನಿರ್ಧಾರ..? ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ..!

231

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಇಂದೇ (ಶನಿವಾರ) ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. (Darshan Thoogudeepa)

ಇನ್ನು ಕೆಲವೇ ಹೊತ್ತಿನಲ್ಲಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ (ಜೂ.15) ಅಂತ್ಯವಾಗಲಿದೆ ಎಂದು ವರದಿ ತಿಳಿಸಿದೆ. ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರುಪಡಿಸಬೇಕಾಗುತ್ತದೆ. ಹೀಗಾಗಿ, ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಇಂದೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ’ ಎಂದು ಮೂಲಗಳು ತಿಳಿಸಿವೆ.

Click 👇

https://newsnotout.com/2024/06/film-chember-issue-banning-darshan-and-visiting
https://newsnotout.com/2024/06/darshan-and-gang-issue-today-future-decisions-have-been-decided
https://newsnotout.com/2024/06/darshan-mb-patil-kannada-news-agriculture-department
See also  ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು..! ಕರ್ನಾಟಕದ ಮೂವರು ಆಂಧ್ರದಲ್ಲಿ ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget