ನಟ ದರ್ಶನ್ ಹುಟ್ಟುಹಬ್ಬದ ದಿನವೇ ಅಭಿಮಾನಿಗಳು ಹಾಕಿದ್ದ ಬ್ಯಾನರ್ ಕಿತ್ತೆಸೆದ ಪುರಸಭೆ ಸಿಬ್ಬಂದಿ..! ಇಲ್ಲಿದೆ ಕಾರಣ

Spread the loveನ್ಯೂಸ್ ನಾಟೌಟ್: ನಟ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಹೊಸಕೋಟೆ ಪುರಸಭೆಯು ದರ್ಶನ್ ಬ್ಯಾನರ್ ತೆರವುಗೊಳಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದೆ. ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಅಭಿಮಾನಿಗಳು ದರ್ಶನ್ ಬ್ಯಾನರ್ ಹಾಕಿದ್ದರು. ಈ ಬ್ಯಾನರ್‌ ಗಳನ್ನು ಹೊಸಕೋಟೆ ಪುರಸಭೆ ಸಿಬ್ಬಂದಿ ಅನಧಿಕೃತ ಬ್ಯಾನರ್ ಎಂದು ಹೇಳಿ ತೆರವುಗೊಳಿಸಿದ್ದಾರೆ. ದರ್ಶನ್ 48ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ, ನಟ ಧನ್ವೀರ್, ಚಿಕ್ಕಣ್ಣ ಇನ್‌ ಸ್ಟಾಗ್ರಾಂನಲ್ಲಿ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ … Continue reading ನಟ ದರ್ಶನ್ ಹುಟ್ಟುಹಬ್ಬದ ದಿನವೇ ಅಭಿಮಾನಿಗಳು ಹಾಕಿದ್ದ ಬ್ಯಾನರ್ ಕಿತ್ತೆಸೆದ ಪುರಸಭೆ ಸಿಬ್ಬಂದಿ..! ಇಲ್ಲಿದೆ ಕಾರಣ