ವೈರಲ್ ನ್ಯೂಸ್ಸಿನಿಮಾ

ದರ್ಶನ್ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ 5ಲಕ್ಷ ಪರಿಹಾರ ನೀಡಿದ ಫಿಲ್ಮ್ ಚೇಂಬರ್, ಮನೆಗೆ ಭೇಟಿ ನೀಡಿ ಸಾಂತ್ವನ

193

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನಟ ದರ್ಶನ್ ನನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ತೀವ್ರ ಒತ್ತಡ ಹೆಚ್ಚಾಗಿದ್ದು, ಈ ಬೆನ್ನಲ್ಲೇ ನಟ ದರ್ಶನ್‌ (Darshan) ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು(ಜೂನ್.15) ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ 5 ಲಕ್ಷ ಪರಿಹಾರದ ಚೆಕ್ ನೀಡಿದ್ದಾರೆ. (Darshan Thoogudeepa)

ಜೊತೆಗೆ ಶಾಸಕರೊಬ್ಬರು 2 ಲಕ್ಷ ಪರಿಹಾರ ನೀಡಿದ್ದಾರೆ. ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಹತ್ಯೆಯಾದ ರೇಣುಕಾ ಸ್ವಾಮಿ ಮನೆಯವರ ಸಂಪೂರ್ಣ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/film-chember-issue-banning-darshan-and-visiting
https://newsnotout.com/2024/06/darshan-and-gang-issue-today-future-decisions-have-been-decided
https://newsnotout.com/2024/06/darshan-mb-patil-kannada-news-agriculture-department
See also  ಏರ್‌ ಇಂಡಿಯಾ ವಿಮಾನ ದುರಂತದ ಸಾವಿನ ಸಂಖ್ಯೆ 274ಕ್ಕೆ ಏರಿಕೆ..! ಮತ್ತಷ್ಟು ಹೆಚ್ಚಾಗುವ ಆತಂಕ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget