ಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್ಸಿನಿಮಾ

ಪತ್ನಿಯೊಂದಿಗೆ ಫೋನ್ ನಲ್ಲಿ 5 ನಿಮಿಷ ಮಾತನಾಡಿದ ದರ್ಶನ್..! ಚಾರ್ಜ್ ಶೀಟ್ ಸಲ್ಲಿಕೆಯ ಮಾಹಿತಿ ಪಡೆದ ದಾಸ..!

264

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಬುಧವಾರ(ಸೆ 4) ಪತ್ನಿ ವಿಜಯಲಕ್ಷ್ಮೀ ಜತೆಗೆ ದೂರವಾಣಿಯಲ್ಲಿ 5 ನಿಮಿಷ ಮಾತನಾಡಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ.

ಜೈಲಿನ ನಿಯಮಗಳ ಪ್ರಕಾರ ಐದು‌ ನಿಮಿಷ ಮಾತ್ರ ಮಾತನಾಡಲು ಅವಕಾಶ ಇರುವ ಕಾರಣ ದರ್ಶನ್ ಪತ್ನಿ‌ಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಿಸನ್ ಕಾಲ್ ಸಿಸ್ಟಮ್ ನಲ್ಲಿ ದರ್ಶನ್ ಪತ್ನಿಯ ನಂಬರ್ ಸೇವ್ ಮಾಡಲಾಗಿರುವ ಕಾರಣ ಅವರಿಗೆ ಕರೆ ಮಾಡಿದ್ದು, ಐದು ನಿಮಿಷಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮತ್ತು ಬೆಂಗಳೂರಿನಲ್ಲಿ ಇವತ್ತು ನಡೆದ ಎಲ್ಲ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

Click

https://newsnotout.com/2024/09/kannada-news-3991-pages-in-charge-sheet-kannada-news-darshan-thugudeepa/
https://newsnotout.com/2024/09/vinesh-pogat-entry-to-politics-kannada-news-rahul-gandhi-met/
https://newsnotout.com/2024/09/arun-kumar-puttila-hotel-issue-fir-in-puttur-police-station-ashok-rai-reaction/
https://newsnotout.com/2024/09/women-dsp-and-protest-issue-cctv-putage-kannada-news-viral-news/
https://newsnotout.com/2024/09/pocso-case-on-father-14-year-old-girl-case-kannada-news-tumakur/
https://newsnotout.com/2024/09/arun-kumar-puttila-hotel-issue-fir-in-puttur-police-station-ashok-rai-reaction/
See also  ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಅಸಭ್ಯ ಡಾನ್ಸ್‌..! ಇಲ್ಲಿದೆ ವೈರಲ್‌ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget