ಕ್ರೈಂಬೆಂಗಳೂರುವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ..! ದಾಸನಿಗೆ ನಿರಾಸೆ

226

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ(ಅ.10) ಮುಂದೂಡಿದೆ.

ಸೆ.30ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.4) ಮುಂದೂಡಿತ್ತು. ಸತತ 8 ಬಾರಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿರುವ ನ್ಯಾಯಾಲಯವು, ಇಂದು ಮತ್ತೆ ವಿಚಾರಣೆ ಮುಂದೂಡಿಕೆಯಾಗಿದ್ದು ದರ್ಶನ್‌ ಚಡಪಡಿಕೆಗೆ ಕಾರಣವಾಗಿದೆ.

ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್‌, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.

Click

https://newsnotout.com/2024/10/drone-in-karavaa-kannada-news-suspence-3-km-above-d/
https://newsnotout.com/2024/10/kannada-news-britain-govt-nagaland-origin-bidding/
https://newsnotout.com/2024/10/renukaswami-kannada-news-photo-issue-comment-on-whats-app/
https://newsnotout.com/2024/10/ayudha-pooja-ksrtc-kannada-news-100-rs-sanctioed-per-bus/
See also  ದೇಗುಲವೊಂದರ ಪ್ರಸಾದದಲ್ಲಿ ಸತ್ತ ಇಲಿ ಪತ್ತೆ..!ಏನಿದು ಘಟನೆ? ನಿಜವಾಗ್ಲೂ ಅಲ್ಲಿ ನಡೆದಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget