ಪುತ್ತೂರುಸುಳ್ಯ

ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ದಯಾನಂದ ಪೆರುವಾಜೆ ನೇಮಕ

220

ಬೆಳ್ಳಾರೆ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸಿಬ್ಬಂದಿ ದಯಾನಂದ ಪೆರುವಾಜೆ ಆಯ್ಕೆಯಾಗಿದ್ದಾರೆ.

ಇವರು ಕಳೆದ ಎರಡು ಹೋರಾಟದಲ್ಲಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿದ್ದಾರೆ. ಇವರನ್ನು ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಬೊಲ್ಮ ಅವರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

See also  ಕಲ್ಮಡ್ಕ: ಕಾಚಿಲ ಶ್ರೀಮಹಾವಿಷ್ಣುಮೂರ್ತಿ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಒತ್ತೆಕೋಲ ನಡಾವಳಿ, ಸಾವಿರಾರು ಜನ ಸೇರುವ ನಿರೀಕ್ಷೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget