ಕ್ರೈಂ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

722

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಇಂದು ಮಧ್ಯಾಹ್ನ ಸುಮಾರು 55 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಕುಮಾರಧಾರಾ ನದಿಯಲ್ಲಿ ತೇಲುತ್ತಿದ್ದ ಮೃತ ದೇಹವನ್ನು ಕಂಡ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಹೋಂ ಗಾರ್ಡ್ ಹಾಗೂ ಸ್ಥಳೀಯರ ಸಹಕಾರದಲ್ಲಿ ಮೃತ ದೇಹವನ್ನು ಮೇಲೆತ್ತಲಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

See also  ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತ ಅತ್ಯಾಚಾರ ಆರೋಪಿ..? ಡ್ರೋನ್‌ ಬಳಸಿ ಹುಡುಕಾಟ, ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ..!
  Ad Widget   Ad Widget   Ad Widget   Ad Widget   Ad Widget