ಕರಾವಳಿದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ, ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿಯ ಮನೆಗೆ ಬಂದ ಪುಟ್ಟಗೌರಿ

249

ನ್ಯೂಸ್‌ ನಾಟೌಟ್:‌ ಬಾಲಿವುಡ್‌ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣ್‌ವೀರ್‌ ಸಿಂಗ್‌ ತಂದೆಯಾದ ಸಂಭ್ರಮದಲ್ಲಿದ್ದಾರೆ.

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿ ದೀಪಿಕಾ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗು ಮತ್ತು ದೀಪಿಕಾ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸೆ.7ರಂದು ಸಂಜೆ ರಿಲಯನ್ಸ್‌ ಫೌಂಡೇಶನ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗೆ ನಟಿ ಮಸ್ತ್ ಆಗಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದರು. ಪ್ರೆಗ್ನೆನ್ಸಿ ಮ್ಯಾಟರ್ ಸುಳ್ಳು ಎಂದವರಿಗೆ ಬಂಪ್ ತೋರಿಸಿ ಪತಿ ಜೊತೆ ಕ್ಯಾಮೆರಾಗೆ ದೀಪಿಕಾ ಪೋಸ್ ನೀಡಿದ್ದರು.

Click

https://newsnotout.com/2024/09/operation-conducted-by-fake-doctor-and-boy-nomore-kannada-news/
https://newsnotout.com/2024/09/rajanikanth-jailer-film-villian-kannada-news-airport/
https://newsnotout.com/2024/09/ganapti-pooje-kannada-ddfnews-conflict-for-money-family-issue-karavara/
https://newsnotout.com/2024/09/village-festival-kannada-news-viral-vijayapura-police/
See also  2,000 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಟಿಪ್ಪರ್..! ; ಚಾಲಕನಿಗೆ ಗಂಭೀರ ಗಾಯ ,ಟಿಪ್ಪರ್ ಜಖಂ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget