ನ್ಯೂಸ್ ನಾಟೌಟ್: ತಡರಾತ್ರಿ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ದೇವರಕೊಲ್ಲಿ ಬಳಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಬಸ್ ನಲ್ಲಿದ್ದ ಯಾವೊಬ್ಬ ಪ್ರಯಾಣಿಕರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ