ಕೊಡಗುಕ್ರೈಂ

ದೇವರಕೊಲ್ಲಿ ಬಳಿ ಕಾರು-ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಗಂಭೀರ

ನ್ಯೂಸ್ ನಾಟೌಟ್ : ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೊರಟ್ಟಿತ್ತು ಎಂದು ತಿಳಿದು  ಬಂದಿದೆ. ಗಾಯಾಳುಗಳು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮಂಗಳೂರು: ಬಿಜೆಪಿ ನಾಯಕನ ಮೇಲೆ ತಲವಾರು ಬೀಸಿದ ದುಷ್ಕರ್ಮಿಗಳು..!

ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ಪ್ರವಾಸಿಗರ ಚಿನ್ನ ಕದ್ದು ಬೆಂಗಳೂರಲ್ಲಿ ಮಾರುತ್ತಿದ್ದ ಖತರ್ನಾಕ್ ಲೇಡಿ..!

ಮಡಿಕೇರಿ: ಅಧಿಕಾರಿಗಳ ಸಾಲಿನಲ್ಲಿ ಕುಳಿತು ಮಗನ ಮಾತು ಆಲಿಸಿದ ಮಡಿಕೇರಿ ಶಾಸಕರ ತಂದೆ..! ಬಲು ಅಪರೂಪದ ಘಟನೆಗೆ ಸಾಕ್ಷಿಯಾದ ಕೆಡಿಪಿ ಸಭೆ