ಆಟೋ ಮೊಬೈಲ್ಕರಾವಳಿ

ದೇವರಕೊಲ್ಲಿ: ಕೆಟ್ಟು ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ..!, ಹಲವು ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಸಮೀಪ ಗಾರೆ ಮುರಿ ಎಸ್ಟೇಟ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಮಿನಿ ಬಸ್ ವೊಂದು ಡಿಕ್ಕಿ ಹೊಡೆದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಸ್ ಮಡಿಕೇರಿಯಿಂದ ಗೋಕರ್ಣ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಕೆಲವು ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಕೆ. ವಿ. ಜಿ. ಅಮರಜ್ಯೋತಿ ಪಿಯು ಕಾಲೇಜಿನ ಆನ್‌ಲೈನ್ ಸ್ಕಾಲರ್‌ಶಿಪ್ ಪರೀಕ್ಷೆ ಫಲಿತಾಂಶ ಪ್ರಕಟ

ಒಳ ಉಡುಪಿನಲ್ಲಿ ಚಿನ್ನ ಸಾಗಿಸಿ ಸಿಕ್ಕಿಬಿದ್ದ 19 ವರ್ಷದ ಯುವತಿ

ಉಡುಪಿಯಲ್ಲಿ ನಾಲ್ವರ ಕಗ್ಗೊಲೆ ಪ್ರಕರಣ:ಕುಸ್ತಿಪಟುವೂ ಆಗಿದ್ದ ಪ್ರವೀಣ್ ಎದುರಾಳಿಯನ್ನು ಸೋಲಿಸುವುದನ್ನು ಅರಿತಿದ್ದ..!ಅಯ್ನಾಝ್‌ ಫ್ಲ್ಯಾಟ್ ಬಳಿ ಹಂತಕನ ಸ್ಕೂಟಿ ಪತ್ತೆಯಾಗಿದ್ದು ಹೇಗೆ?