ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ದೇವರಕೊಲ್ಲಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಕಾರಿನ ಒಳಗಡೆ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದೆ ಎನ್ನಲಾಗಿದೆ.
ಕೇರಳ ಮೂಲದ ಮೂವರು ಯುವಕರು ಕಾರಿನಲ್ಲಿದ್ದರು ಎನ್ನಲಾಗುತ್ತಿದೆ. ಸ್ಥಳಕ್ಕೆ ಕೊಡಗು ಗ್ರಾಮಾಂತರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.